ಮೊಬೈಲ್ ಫೋನ್ ದುರಸ್ತಿಪಡಿಸಿ ನೀಡದ ವ್ಯಥೆ :ಪಿಯುಸಿ ವಿದ್ಯಾರ್ಥಿನಿ ವಿಷ ಸೇವಿಸಿ ಸಾವಿಗೆ ಶರಣು
ಕುಂಬಳೆ: ಮೊಬೈಲ್ ಫೋನ್‌ನ ಡಿಸ್ಲೇ ರಿಪೇರಿ ಮಾಡಿ ಕೊಡದಿರುವು ದರಿಂದ ಮನನೊಂದು 17ರ ಹರೆಯದ ವಿದ್ಯಾರ್ಥಿನಿ ಇಲಿ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ನಡೆದಿದೆ. ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಕಿದೂರು ಕಳತ್ತೂರು ಶರವಂಕರ ಲಕ್ಷ್ಮೀ ನಿಲಯದ ದಾಮೋದರ ಎಂಬವರ ಪುತ್ರಿ ಎಂ.ಡಿ. ಪೂಜಾ (17) ಮೃತಪಟ್ಟ ವಿದ್ಯಾರ್ಥಿನಿಯಾಗಿ ದ್ದಾಳೆ. ಈಕೆ ಮಂಗಳೂರಿನಲ್ಲಿ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು. ಈ ಮಧ್ಯೆ ಹಳದಿ ಕಾಮಾಲೆ ಬಾಧಿಸಿ ದೀರ್ಘಕಾಲ ಚಿಕಿತ್ಸೆಯಲ್ಲಿದ್ದುದರಿಂದ ಶಿಕ್ಷಣ ಮೊಟಕುಗೊಂಡಿತ್ತು. ಮುಂದಿನ ವರ್ಷ ಶಿಕ್ಷಣ ಮುಂದುವರಿಸಲು ನಿರ್ಧರಿಸಿದ್ದಳೆನ್ನಲಾಗಿದೆ. …
Read more “ಮೊಬೈಲ್ ಫೋನ್ ದುರಸ್ತಿಪಡಿಸಿ ನೀಡದ ವ್ಯಥೆ :ಪಿಯುಸಿ ವಿದ್ಯಾರ್ಥಿನಿ ವಿಷ ಸೇವಿಸಿ ಸಾವಿಗೆ ಶರಣು”