ಉಪ್ಪಳ ಅಗ್ನಿಶಾಮಕ, ರಕ್ಷಣಾ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

ಉಪ್ಪಳ: ಮಂಗಲ್ಪಾಡಿ ಪಂಚಾಯತ್‌ನ ಸೋಂಕಾಲು ಪ್ರತಾಪನಗರದಲ್ಲಿ ನಿರ್ಮಿಸಲಾದ ಉಪ್ಪಳ ಅಗ್ನಿಶಾಮಕ ದಳ ಮತ್ತು ರಕ್ಷಣಾ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ನಿನ್ನೆ ಸಂಜೆ ನಡೆಯಿತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಲ್‌ಲೈನ್ ಮೂಲಕ ಕಟ್ಟಡದ ಉದ್ಘಾಟನೆ ನೆರವೇರಿಸಿದರು. ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಮಹಾ ನಿರ್ದೇಶಕ ನಿತಿನ್ ಅಗರ್‌ವಾಲ್ ಐಪಿಎಸ್ ಆನ್‌ಲೈನ್‌ನಲ್ಲಿ ಸ್ವಾಗತಿಸಿದರು. ಶಾಸಕ ಎ.ಕೆ.ಎಂ ಅಶ್ರಫ್ ಅಧ್ಯಕ್ಷತೆ ವಹಿಸಿ, ಕಟ್ಟಡದ ಶಿಲಾಫಲಕವನ್ನು ಅನಾವರಣಗೊಳಿಸಿ ಮಾತನಾಡಿ ದರು. ಮಂಜೇಶ್ವರ ಬ್ಲೋಕ್ ಪಂಚಾಯತ್ ಅಧ್ಯಕ್ಷ ಸೈಫುಲ್ಲ ತಂಙಳ್, ಮಂಗಲ್ಪಾಡಿ ಪಂಚಾಯತ್ …

ಮುಖ್ಯಮಂತ್ರಿ ವಿರುದ್ಧ ಫೇಸ್‌ಬುಕ್ ಪೋಸ್ಟ್: ಕೇಸು ದಾಖಲು

ಕಾಸರಗೋಡು: ಫೇಸ್ ಬುಕ್‌ನಲ್ಲಿ ಮುಖ್ಯಮಂತ್ರಿಯವರ ವಿರುದ್ಧ ಪೋಸ್ಟ್ ಮಾಡಿದುದಕ್ಕೆ ಸಂಬಂಧಿಸಿ ಓರ್ವನ ವಿರುದ್ಧ ಕಾಸರಗೋಡು ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪರಪ್ಪ ಪಟ್ಲಂ ಕಮ್ಮಾಡಿ ನಿವಾಸಿ ಸಿ.ಎಚ್. ಸುಬೈರ್ ಎಂಬವರು ಈ ಬಗ್ಗೆ  ಸೈಬರ್ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ತನಿಖೆ ನಡೆಸಿ ಪರಪ್ಪಕಮ್ಮಾಡತ್ ನಿವಾಸಿ ರಜಾಕ್ ಈ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯ ಫೇಸ್ ಬುಕ್ ಮೂಲಕ ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ವಿರುದ್ಧ ಅನುಚಿತ   ವಿಷಯಗಳನ್ನು ಪೋಸ್ಟ್  ಮಾಡಿದ್ದಾನೆಂದೂ ಅದಕ್ಕೆ ಸಂಬಂಧಿಸಿ ಆತನ ವಿರುದ್ಧ ಪ್ರಕರಣ …

ರಾಜ್ಯದಲ್ಲಿ ಪ್ರತೀ ವರ್ಷ ಸರಾಸರಿ 3200 ಮಕ್ಕಳು ಹೃದ್ರೋಗಿಗಳು

ಕಾಸರಗೋಡು: ರಾಜ್ಯದ ಮಕ್ಕಳಲ್ಲಿ ಇತ್ತೀಚೆಗಿನಿಂದ ಹೃದ್ರೋಗ ಹೆಚ್ಚಾಗತೊಡಗಿದೆ. ರಾಜ್ಯ ಸರಕಾರದ ಉಚಿತ ಹೃದ್ರೋಗ ಚಿಕಿತ್ಸೆ ಯೋಜನೆಯಾದ  ಹೃದ್ಯ  ಎಂಬ ಯೋಜನೆಯಲ್ಲಿ  ನೋಂದಾಯಿ ಸಲ್ಪಟ್ಟ ಲೆಕ್ಕಾಚಾರದಲ್ಲಿ ರಾಜ್ಯದಲ್ಲಿ ಪ್ರತೀ ವರ್ಷ ಜನಿಸುವ ಸರಾಸರಿ 3200  ಮಕ್ಕಳಲ್ಲಿ  ಹೃದ್ರೋಗ ಕಾಣಿಸಿಕೊಳ್ಳುತ್ತಿದೆ. ಇದರಲ್ಲಿ 1100 ಮಕ್ಕಳು ಗಂಭೀರ ಹೃದ್ರೋಗ ಕಾಯಿಲೆಯಿಂದ ಬಳಲುತ್ತ್ತಿರುವವ ರಾಗಿದ್ದಾರೆ. ಇಂತಹ ಗಂಭೀರ ಸ್ಥಿತಿಯಲ್ಲಿ ಹೃದ್ಯ  ಯೋಜನೆ ಪ್ರಕಾರ ಅಂತಹ ಮಕ್ಕಳಿಗೆ 24 ತಾಸುಗಳೊ ಳಗಾಗಿ ಚಿಕಿತ್ಸೆ ನೀಡಲಾಗುತ್ತಿದೆ.  ಹೃದ್ಯ  ಯೋಜನೆಯಲ್ಲಿ ಕಳೆದ ಎಂಟು ವರ್ಷದಲ್ಲಿ ನವಜಾತ ಶಿಶುಗಳಿಂದ …