ಬದಿಯಡ್ಕ ನಿವಾಸಿ ರೈಲು ಪ್ರಯಾಣ ಮಧ್ಯೆ ಹೊಳೆಗೆ ಬಿದ್ದು ನಾಪತ್ತೆ
ಬದಿಯಡ್ಕ: ಬದಿಯಡ್ಕ ನಿವಾಸಿಯೊಬ್ಬರು ರೈಲು ಪ್ರಯಾಣ ವೇಳೆ ನಾಪತ್ತೆಯಾದ ಘಟನೆ ನಡೆದಿದೆ. ಬದಿಯಡ್ಕ ಪೆಟ್ರೋಲ್ ಬಂಕ್ ಸಮೀಪದ ದಿ| ರವೀಂದ್ರ ಶೆಣೈಯವರ ಪುತ್ರ ಅಚ್ಯುತಾನಂದ ಶೆಣೈ (40) ಎಂಬವರು ತೃಶೂರು ಚಾಲಕ್ಕುಡಿ ಹೊಳೆಗೆ ಬಿದ್ದು ನಾಪತ್ತೆಯಾಗಿದ್ದಾರೆ. ಇವರನ್ನು ಪತ್ತೆಹಚ್ಚಲು ಪೊಲೀಸರು ಹಾಗೂ ಅಗ್ನಿಶಾಮಕದಳ ಶೋಧ ಮುಂದುವರಿಸುತ್ತಿದೆ. ವಿಷಯ ತಿಳಿದು ಸಂಬಂಧಿಕರು ತೃಶೂರಿಗೆ ತೆರಳಿದ್ದಾರೆ. ನಿನ್ನೆ ಬೆಳಿಗ್ಗೆ 10.45ರ ವೇಳೆ ಘಟನೆ ನಡೆದಿದೆ. ತಿರು ವನಂತಪುರದಿಂದ ತೃಶೂರಿಗೆ ತೆರಳುತ್ತಿದ್ದ ವೇನಾಡ್ ಎಕ್ಸ್‌ಪ್ರೆಸ್‌ನಲ್ಲಿ ಅಚ್ಯುತಾನಂದ ಶೆಣೈ ಪ್ರಯಾಣಿಸುತ್ತಿ ದ್ದರು. ಇವರು …
Read more “ಬದಿಯಡ್ಕ ನಿವಾಸಿ ರೈಲು ಪ್ರಯಾಣ ಮಧ್ಯೆ ಹೊಳೆಗೆ ಬಿದ್ದು ನಾಪತ್ತೆ”