ಬಾಲಕಿಯ ಮುಂದೆ ನಗ್ನತೆ ಪ್ರದರ್ಶನ: ಮಣಿಯಂಪಾರೆಯಲ್ಲಿ ವಾಸಿಸುವ ಯುವಕ ಸೆರೆ
ಕುಂಬಳೆ: 12ರ ಹರೆಯದ ಬಾಲಕಿಯ ಮುಂದೆ ನಗ್ನತೆ ಪ್ರದ ರ್ಶಿಸಿದ ಯುವಕನನ್ನು ಪೊಲೀಸರು ಪೋಕ್ಸೋ ಪ್ರಕಾರ ಬಂಧಿಸಿದ್ದಾರೆ. ವಯನಾಡ್ ಕಲ್ಪೆಟ್ಟ ನಿವಾಸಿಯೂ ಶೇಣಿ ಮಣಿಯಂಪಾರೆ ಯಲ್ಲಿ ವಾಸಿಸುವ ಅದ್‌ನುಲ್ ಫಾರಿಸ್ (22) ಎಂಬಾತನನ್ನು ಕುಂಬಳೆ ಪೊಲೀಸ್ ಇನ್ಸ್‌ಪೆಕ್ಟರ್ ಬೈಜು ಕೆ. ಜೋಸ್, ಎಸ್‌ಐಗಳಾದ ಕೆ. ಸನಿತ್, ಅನಂತಕೃಷ್ಣನ್ ಆರ್. ಮೆನೋನ್ ಎಂಬಿವರು ಸೇರಿ ಬಂಧಿಸಿದ್ದಾರೆ. ಆರೋಪಿಯನ್ನು ಇಂದು ನ್ಯಾಯಾ ಲಯದಲ್ಲಿ ಹಾಜರು ಪಡಿಸಲಾಗುವುದು. ನಿನ್ನೆ ಬಾಲಕಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಕಾರಿನೊಂದಿಗೆ ತಲುಪಿದ ಅದ್‌ನುಲ್ ಫಾರಿಸ್ …
Read more “ಬಾಲಕಿಯ ಮುಂದೆ ನಗ್ನತೆ ಪ್ರದರ್ಶನ: ಮಣಿಯಂಪಾರೆಯಲ್ಲಿ ವಾಸಿಸುವ ಯುವಕ ಸೆರೆ”