ಕುಂಬಳೆ ಪೇಟೆಯಲ್ಲಿ ಕಟ್ಟಿ ನಿಂತ ಮಳೆನೀರು: ಬಸ್ ಪ್ರಯಾಣಿಕರಿಗೆ ಸಂಕಷ್ಟ
ಕುಂಬಳೆ: ಬೇಸಿಗೆಯ ಮಳೆ ಬಿಸಿಗೆ ಅಲ್ಪ ತಂಪು ಎರಚಿದ ಮಧ್ಯೆ ಕುಂಬಳೆಯಲ್ಲಿ ನೀರು ಕಟ್ಟಿ ನಿಂತು ಸಮಸ್ಯೆ ಸೃಷ್ಟಿಯಾಗಿದೆ. ಕುಂಬಳೆ ಪೇಟೆಯಲ್ಲಿ ಬದಿಯಡ್ಕ, ಮುಳ್ಳೇರಿಯ, ಪೇರಾಲ್ ಕಣ್ಣೂರು ಭಾಗಗಳಿಗೆ ತೆರಳುವ ಬಸ್ ತಂಗುದಾಣದ ಬಳಿಯಲ್ಲೇ ನೀರು ಕಟ್ಟಿ ನಿಂತ ಕಾರಣ ಬಸ್‌ನವರಿಗೆ ಜನರನ್ನು ಇಳಿಸಲು, ಹತ್ತಿಸಲು ಸಮಸ್ಯೆಯಾಯಿತು. ರಸ್ತೆ ನಿರ್ಮಾಣದ ವೇಳೆ ಕೈಗೊಂಡ ಅವೈಜ್ಞಾನಿಕ ಚರಂಡಿಯಿಂದಾಗಿ ಮಳೆ ನೀರು ಇಲ್ಲಿ ಕಟ್ಟಿ ನಿಲ್ಲುತ್ತಿರುವುದಾಗಿ ಸ್ಥಳೀಯರು ದೂರುತ್ತಾರೆ. ಒಂದು ಮಳೆಗೆ ಈ ರೀತಿ ಸಮಸ್ಯೆ ಉಂಟಾದರೆ ಮಳೆಗಾಲದಲ್ಲಿ ಇಲ್ಲಿನ …
Read more “ಕುಂಬಳೆ ಪೇಟೆಯಲ್ಲಿ ಕಟ್ಟಿ ನಿಂತ ಮಳೆನೀರು: ಬಸ್ ಪ್ರಯಾಣಿಕರಿಗೆ ಸಂಕಷ್ಟ”