ಹಾನಿಗೊಂಡು ರಸ್ತೆಯಲ್ಲಿ ನಿಂತಿದ್ದ ಲಾರಿಯ ಹಿಂಭಾಗಕ್ಕೆ ಸ್ಕೂಟರ್ ಢಿಕ್ಕಿ: ಸವಾರನಿಗೆ ಗಂಭೀರ
ಕಾಸರಗೋಡು: ಹಾನಿಗೊಂಡು ರಸ್ತೆಯಲ್ಲಿ ಸಿಲುಕಿಕೊಂಡ ಲಾರಿಯ ಹಿಂಭಾಗಕ್ಕೆ ಸ್ಕೂಟರ್ ಢಿಕ್ಕಿ ಹೊಡೆದು ಯುವಕನಿಗೆ ಗಂಭೀರ ಗಾಯವುಂಟಾ ಗಿದೆ. ಯುವಕನನ್ನು ಕಾಸರಗೋಡು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇಂದು ಮುಂಜಾನೆ ೫ ಗಂಟೆ ವೇಳೆ ಕಾಸರಗೋಡು-ಕಾಞಂಗಾಡ್ ಕೆಎಸ್‌ಟಿಪಿ ರಸ್ತೆಯ ಪಳ್ಳಿಕ್ಕೆರೆಯಲ್ಲಿ ಅಪಘಾತ ಸಂಭವಿಸಿದೆ. ಮಂಗಳೂರು ಭಾಗಕ್ಕೆ ಲಾರಿ ಸಂಚರಿಸುತ್ತಿತ್ತು. ಪಳ್ಳಿಕ್ಕೆರೆಗೆ ತಲುಪಿದಾಗ ಹಾನಿಗೊಂಡು ರಸ್ತೆ ಮಧ್ಯೆ ನಿಂತಿತು. ಬಳಿಕ ಚಾಲಕ ಹಾಗೂ ಕ್ಲೀನರ್ ಸೇರಿ ದುರಸ್ತಿ ನಡೆಸುತ್ತಿದ್ದ ಮಧ್ಯೆ ತಲುಪಿದ ಸ್ಕೂಟರ್ ಲಾರಿಗೆ ಢಿಕ್ಕಿ ಹೊಡೆದಿದೆ. ಲಾರಿಯ ಹಿಂಭಾಗಕ್ಕೆ ಢಿಕ್ಕಿ …
Read more “ಹಾನಿಗೊಂಡು ರಸ್ತೆಯಲ್ಲಿ ನಿಂತಿದ್ದ ಲಾರಿಯ ಹಿಂಭಾಗಕ್ಕೆ ಸ್ಕೂಟರ್ ಢಿಕ್ಕಿ: ಸವಾರನಿಗೆ ಗಂಭೀರ”