ಇಸ್ಲಾಂ ಧಾರ್ಮಿಕ ಸೌಹಾರ್ದತೆ, ಸಹಬಾಳ್ವೆ ಬೋಧಿಸಿದೆ- ಜಿಫ್ರಿ ಮುತ್ತುಕೋಯ ತಂಙಳ್
ಪೆರ್ಲ: ಅಡ್ಕಸ್ಥಳದಲ್ಲಿ ಮಶೂರ್ ವಲಿಯುಲ್ಲಾಹಿ ದರ್ಗಾ ಶರೀಫ್‌ನ ನವೀಕೃತ ಕಟ್ಟಡವನ್ನು ಸಮಸ್ತ ಕೇರಳ ಜಮ್‌ಇಯತ್ತುಲ್ ಉಲಮದ ಅಧ್ಯಕ್ಷ ಸಯ್ಯಿದುಲ್ ಉಲಮ ಜಿಫ್ರಿ ಮುತ್ತು ಕೋಯ ತಂಙಳ್ ಉದ್ಘಾಟಿಸಿದರು. ಅವರು ಮಾತನಾಡಿ ಧಾರ್ಮಿಕ ಸೌಹಾರ್ದತೆಯಿಂದ, ಸಹಬಾಳ್ವೆಯಿಂದ ಸರ್ವ ಧರ್ಮಿಯರೊಂದಿಗೆ ವರ್ತಿಸಬೇಕು ಎಂದು ಕರೆ ನೀಡಿದರು. ಮಹಾತ್ಮರನ್ನು ಗೌರವಿಸಬೇಕೆಂದು ಇಸ್ಲಾಂ ನಮಗೆ ಕಲಿಸಿಕೊಟ್ಟಿದೆ. ಅವರ ಬದುಕು, ತ್ಯಾಗ, ಸಂದೇಶಗಳನ್ನು ಎಲ್ಲರಿಗೂ ತಲುಪಿಸುವುದು ಉರೂಸ್ ಕಾರ್ಯಕ್ರಮದ ಆಯೋಜನೆಯಲ್ಲಿ ರುವ ಉದ್ದೇಶವೆಂದು ಅವರು ನುಡಿದರು. ಜಮಾಯತ್ ಸಮಿತಿ ಗೌರವಾ ಧ್ಯಕ್ಷ ಮೀರ್ ಜಾಹಿದ್ …
Read more “ಇಸ್ಲಾಂ ಧಾರ್ಮಿಕ ಸೌಹಾರ್ದತೆ, ಸಹಬಾಳ್ವೆ ಬೋಧಿಸಿದೆ- ಜಿಫ್ರಿ ಮುತ್ತುಕೋಯ ತಂಙಳ್”