ಕಾರಿನಲ್ಲಿ ಸಾಗಿಸುತ್ತಿದ್ದ ಎಂಡಿಎಂಎ, ಗಾಂಜಾ ಸಹಿತ ಇಬ್ಬರ ಸೆರೆ
ಬದಿಯಡ್ಕ: ಕಾರಿನಲ್ಲಿ ಮಾದಕವಸ್ತುಗಳಾದ ಗಾಂಜಾ ಹಾಗೂ ಎಂಡಿಎಂಎ ಸಹಿತ ಪ್ರಯಾಣಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬದಿಯಡ್ಕ ಚೆನ್ನಾರಕಟ್ಟೆ ನಿವಾಸಿ ರಂಜಿತ್ ರೈ (36), ಸುಳ್ಯ ಆಲೆಟ್ಟಿ ಸಂಗಂ ನಿಲಯದ ಪೂಜಿತ್ ಸಾಗರ್ ಎಸ್.ವಿ (29) ಎಂಬಿವರು ಬಂಧಿತ ವ್ಯಕ್ತಿಗಳಾಗಿದ್ದಾರೆ. ನಿನ್ನೆ ಸಂಜೆ 6.30ಕ್ಕೆ ಬದಿಯಡ್ಕ-ಮುಳ್ಳೇರಿಯ ರಸ್ತೆಯಲ್ಲಿ ಕನ್ಯಾನ ಕನ್ವೆನ್ಶನ್ ಹಾಲ್‌ನ ಮುಂಭಾಗದ ರಸ್ತೆಯಲ್ಲಿ ಬದಿಯಡ್ಕ ಇನ್‌ಸ್ಪೆಕ್ಟರ್ ಅನೂಪ್ ಕೃಷ್ಣ ಆರ್.ಪಿ ನೇತೃತ್ವದಲ್ಲಿ ಕಾರು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ 0.36 ಗ್ರಾಂ ಎಂಡಿಎಂಎ ಹಾಗೂ 95.89 ಗ್ರಾಂ …
Read more “ಕಾರಿನಲ್ಲಿ ಸಾಗಿಸುತ್ತಿದ್ದ ಎಂಡಿಎಂಎ, ಗಾಂಜಾ ಸಹಿತ ಇಬ್ಬರ ಸೆರೆ”