ಸೀತಾಂಗೋಳಿಯಲ್ಲಿ ಯುವಕನ ಕೊಲೆ : ಬಂಧಿತ ಆರೋಪಿಗೆ ರಿಮಾಂಡ್
ಕುಂಬಳೆ: ಬಾಪಾಲಿಪೊನ ಕುಂಟಿಕಾನ ನಿವಾಸಿಯಾದ ಸಫಾಹಿದ್ ಯಾನೆ ಶಫಾಯತ್ (35) ಎಂಬವರನ್ನು ತಲೆಗೆ ಹೊಡೆದು ಕೊಲೆಗೈದ ಪ್ರಕರಣದಲ್ಲಿ ಸೆರೆಗೀಡಾದ ಕುಂಬಳೆ ನಾಯ್ಕಾಪು ಕೋಟೆಕಾರಿನ ಶ್ರೀನಿವಾಸ (39) ಎಂಬಾತನಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಇದೇ ವೇಳೆ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಮುಂದುವರಿಯುತ್ತಿದೆ ಯೆಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಸೀತಾಂಗೋಳಿಯ ವಿವಿಧೆಡೆಗಳ ಸಿಸಿ ಟಿವಿ ಕ್ಯಾಮರಾಗಳನ್ನು ಪರಿಶೀಲಿಸಲಾ ಗುತ್ತಿದೆ. ಈ ಪ್ರಕರಣದಲ್ಲಿ ಬೇರೆ ಯಾರಾದರೂ ಶಾಮೀಲಾಗಿದ್ದಾ ರೆಯೇ ಎಂದು ತಿಳಿಯಲು ತನಿಖೆ ಮುಂದುವರಿಸಲಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ. …
Read more “ಸೀತಾಂಗೋಳಿಯಲ್ಲಿ ಯುವಕನ ಕೊಲೆ : ಬಂಧಿತ ಆರೋಪಿಗೆ ರಿಮಾಂಡ್”