ನಜೀಬ್ ಕಲ್ಲಟ್ರನ ಮೊಬೈಲ್ ಫೋನ್, ಪಾಸ್‌ಪೋರ್ಟ್ ವಶ; ತನಿಖಾ ತಂಡ ಶೀಘ್ರಕಾಸರಗೋಡಿಗೆ
ಕೊಚ್ಚಿ: ಎರ್ನಾಕುಳಂ ಕೇಂದ್ರೀಕರಿಸಿ ನಡೆದ ಅವಯವ ವಂಚನೆ ಪ್ರಕರಣದ ತನಿಖೆಯನ್ನು ತನಿಖಾ ತಂಡ ಇನ್ನಷ್ಟು ತೀವ್ರಗೊಳಿಸಿದೆ. ತನಿಖೆಯಂಗವಾಗಿ ಪ್ರಕರಣದ ಸೂತ್ರಧಾರನಾದ ಕಾಸರಗೋಡು ಕಳನಾಡು ಚಳಿಯಂಗೋಡ್‌ನ ಮುಹಮ್ಮದ್ ನಜೀಬ್ ಕಲ್ಲಟ್ರ (53)ನ ಪಾಸ್‌ಪೋರ್ಟ್ ಹಾಗೂ ಮೊಬೈಲ್ ಫೋನ್‌ನ್ನು ತನಿಖಾ ತಂಡ ವಶಕ್ಕೆ ತೆಗೆದುಕೊಂಡಿದೆ. ಮೊಬೈಲ್ ಫೋನ್ ಪರಿಶೀಲಿಸಿದರೆ ಈತನೊಂದಿಗೆ ನಂಟು ಹೊಂದಿದವರನ್ನು ಪತ್ತೆಹಚ್ಚಲು ಸಾಧ್ಯವಾಗಲಿದೆಯೆಂದು ತನಿಖಾ ತಂಡ ನಿರೀಕ್ಷೆ ಇರಿಸಿದೆ. ಮೊಹಮ್ಮದ್ ನಜೀಬ್ ಕಲ್ಲಟ್ರನ ನೇತೃತ್ವದಲ್ಲಿ ಕೋಟ್ಯಂತರ ರೂಪಾಯಿಗಳ ವಂಚನೆ ನಡೆದಿದೆ ಯೆಂದೂ ವಂಚನೆಗೆ ಅಂತಾರಾಷ್ಟ್ರ ಮಟ್ಟದಲ್ಲಿ ಸಂಬಂಧವಿ …
Read more “ನಜೀಬ್ ಕಲ್ಲಟ್ರನ ಮೊಬೈಲ್ ಫೋನ್, ಪಾಸ್‌ಪೋರ್ಟ್ ವಶ; ತನಿಖಾ ತಂಡ ಶೀಘ್ರಕಾಸರಗೋಡಿಗೆ”