ಅಂಗಡಿಗೆ ನುಗ್ಗಿ ವ್ಯಾಪಾರಿಗೆ ಹಲ್ಲೆ: ಮೂವರ ವಿರುದ್ಧ ಕೇಸು ದಾಖಲು
ಬದಿಯಡ್ಕ: ಅಂಗಡಿಗೆ ನುಗ್ಗಿ ವ್ಯಾಪಾರಿಗೆ ಹಲ್ಲೆ ನಡೆಸಿ 65,000 ರೂ. ನಷ್ಟಗೊಳಿಸಿದ ದೂರಿನಂತೆ ಮೂವರ ವಿರುದ್ದ ಬದಿಯಡ್ಕ ಪೊಲೀ ಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ದ.ಕ. ಜಿಲ್ಲೆಯ ಪುತ್ತೂರು ಬೆಟ್ಟಂ ಪಾಡಿ ಕುಟ್ಟತ್ತನ ಹೌಸ್‌ನ ಮೊಹ ಮ್ಮದ್ ಅಶ್ರಫ್ ಕೆ.ಎಂ ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಗಣೇಶನ್, ಅವಿನಾಶ್ ಮತ್ತು ಇನ್ನೋರ್ವ ಸೇರಿದಂತೆ ಮೂರು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರುಗಾರ ವಹಮ್ಮದ್ ಅಶ್ರಫ್ ಪೆರ್ಲದಲ್ಲಿ ಅಂಗಡಿ ನಡೆಸುತ್ತಿದ್ದಾರೆ. ಮೇ 19ರಂದು …
Read more “ಅಂಗಡಿಗೆ ನುಗ್ಗಿ ವ್ಯಾಪಾರಿಗೆ ಹಲ್ಲೆ: ಮೂವರ ವಿರುದ್ಧ ಕೇಸು ದಾಖಲು”