ಅನಂತಪುರ ಕೈಗಾರಿಕಾ ಕೇಂದ್ರ ಪರಿಸರ ಮಲಿನೀಕರಣಕ್ಕೆ ತುರ್ತು ಪರಿಹಾರ ಉಂಟಾಗಬೇಕು- ಬಿಜೆಪಿ
ಕುಂಬಳೆ: ಅನಂತಪುರ ಇಂಡಸ್ಟ್ರಿಯಲ್ ಏರಿಯ ಪರಿಸರದ ಮಲಿನೀಕರಣ, ದುರ್ವಾಸನೆಗೆ ತುರ್ತು ಪರಿಹಾರ ಉಂಟಾಗಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಆಗ್ರಹಿಸಿದ್ದಾರೆ. ಬಿಜೆಪಿ ಮುಖಂಡರು ಹಾಗೂ ಸ್ಥಳೀಯರ ಜೊತೆ ಕೈಗಾರಿಕಾ ಪ್ರಾಂಗಣದ ವಿವಿಧ ಸಂಸ್ಥೆಗಳನ್ನು ಸಂದರ್ಶಿಸಿದ ಬಳಿಕ ಅವರು ಮಾತನಾಡುತ್ತಿದ್ದರು. ಕೈಗಾರಿಕೀಕರಣ ಜನರ ಆರ್ಥಿಕ ಪ್ರಗತಿಗೆ ಅನಿವಾರ್ಯವಾಗಿದೆ. ಆದರೆ ಜನರ ಆರೋಗ್ಯಕ್ಕೆ ಹಾನಿ ಉಂಟಾಗುವ, ಜಲಮೂಲಗಳು, ವಾತಾವರಣ ಮಲೀನಗೊಳ್ಳುವಂತಹ ಕೈಗಾರಿಕೆಗಳನ್ನು ತೊರೆಯಲು ಕೈಗಾರಿಕಾ ಇಲಾಖೆ ಸಿದ್ಧವಾಗಬೇಕು ಎಂದು ಅವರು ಆಗ್ರಹಿಸಿದರು. ಕಾರ್ಯದರ್ಶಿ ಪಿ.ಆರ್. ಸುನಿಲ್, ಮಂಡಲ ಅಧ್ಯಕ್ಷ ಸುನಿಲ್ …
Read more “ಅನಂತಪುರ ಕೈಗಾರಿಕಾ ಕೇಂದ್ರ ಪರಿಸರ ಮಲಿನೀಕರಣಕ್ಕೆ ತುರ್ತು ಪರಿಹಾರ ಉಂಟಾಗಬೇಕು- ಬಿಜೆಪಿ”