ಅನಂತಪುರ ಉದ್ದಿಮೆ ವಲಯದಲ್ಲಿ ವಾಯು ಮಲಿನೀಕರಣ ಕೋಳಿತ್ಯಾಜ್ಯ ಫ್ಯಾಕ್ಟರಿ ಮುಚ್ಚುಗಡೆಗೊಳಿಸಲು ಪಂಚಾಯತ್ ನಿರ್ದೇಶ
ಕೋಳಿತ್ಯಾಜ್ಯ ಫ್ಯಾಕ್ಟರಿ ಮುಚ್ಚುಗಡೆಗೊಳಿಸಲು ಪಂಚಾಯತ್ ನಿಕುಂಬಳೆ: ಅನಂತಪುರ ಉದ್ದಿಮೆ ವಲಯದ ಕೋಳಿ ತ್ಯಾಜ್ಯ ಫ್ಯಾಕ್ಟರಿ ಯಿಂದ ಉಂಟಾಗುವ ವಾಯು ಮಲಿ ನೀಕರಣ ಹಾಗೂ ದುರ್ನಾತ ತೀವ್ರ ಗೊಂಡ ಹಿನ್ನೆಲೆಯಲ್ಲಿ ಫ್ಯಾಕ್ಟರಿಯನ್ನು ಮುಚ್ಚುಗಡೆಗೊಳಿಸಲು ಪುತ್ತಿಗೆ ಗ್ರಾಮ ಪಂಚಾಯತ್ ನಿರ್ದೇಶಿಸಿದೆ. ಫ್ಯಾಕ್ಟರಿ ಯಿಂದ ಉಂಟಾಗುವ ಅಸಹನೀಯ ದುರ್ನಾತದಿಂದ ನೌಕರರಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಉಸಿರಾಟ ತೊಂದರೆ, ವಾಂತಿ ಸಹಿತ ಸಾಂಕ್ರಾಮಿಕ ರೋಗಕ್ಕೆ ಕಾರಣವಾಗುವ ಹಿನ್ನೆಲೆಯಲ್ಲಿ ಫ್ಯಾಕ್ಟರಿಯ ಚಟು ವಟಿಕೆಗಳನ್ನು ನಿಲುಗಡೆಗೊಳಿಸುವಂತೆ ಅದರ ಮಾಲಕರಿಗೆ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ. ಫ್ಯಾಕ್ಟರಿಯಿಂದ ಉಂಟಾಗುವ …