ವರದಕ್ಷಿಣೆ ಕಿರುಕುಳ ಆರೋಪ: ರಾಸಾಯನಿಕ ಸೇವಿಸಿ ಯುವತಿ ಸಾವು: ಪತಿ ಸೆರೆ
ಕಾಸರಗೋಡು: ಪತಿ ಮನೆಯಲ್ಲಿ ಯುವತಿ ರಾಸಾಯನಿಕ ದ್ರವ್ಯ ಸೇವಿಸಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಪತಿಯನ್ನು ವಿದ್ಯಾನಗರ ಪೊಲೀಸ್ ಇನ್‌ಸ್ಪೆಕ್ಟರ್ ಎಂ.ಪಿ. ವಿನೀಶ್ ಕುಮಾರ್ ನತೃತ್ವದ ಪೊಲೀಸರು ಬಂಧಿಸಿದ್ದಾರೆ. ಬದಿಯಡ್ಕ ಚರ್ಲಡ್ಕದ ಅಬ್ಬಾಸ್-ಸಫಿಯ ದಂಪತಿ ಪುತ್ರಿ ಹಾಗೂ ಚೆಂಗಳ ಪಾಣಲಂನ ಮೊಹಮ್ಮದ್ ಆದಿಲ್‌ನ ಪತ್ನಿ ಎಂ.ಕೆ. ಫಾತಿಮ್ಮತ್ ಸುಬೈದ (24) ರಾಸಾಯನಿಕ ದ್ರವ್ಯ ಸೇವಿಸಿ ಆತ್ಮಹತ್ಯೆಗೈದ ಯುವತಿ. ಈ ಬಗ್ಗೆ ಆಕೆಯ ಸಹೋದರ ಎಂ.ಕೆ. ಅಬ್ದುಲ್ ವಾಸಿಲ್ ನೀಡಿದ ದೂರಿನಂತೆ ಸುಬೈದಾರ ಪತಿ ಮೊಹಮ್ಮದ್ ಆದಿಲ್ (27) ವಿರುದ್ಧ …
Read more “ವರದಕ್ಷಿಣೆ ಕಿರುಕುಳ ಆರೋಪ: ರಾಸಾಯನಿಕ ಸೇವಿಸಿ ಯುವತಿ ಸಾವು: ಪತಿ ಸೆರೆ”