ಅಕ್ರಮ ಹಣ ವರ್ಗಾವಣೆ ಪ್ರಕರಣ: ಪಿಣರಾಯಿ ವಿಜಯನ್,ಅಳಿಯನ ನಿವಾಸಗಳು ಸಹಿತ 10 ಸ್ಥಳಗಳಲ್ಲಿ ಇ.ಡಿ ಶೋಧ; ರಾಜ್ಯಾದ್ಯಂತ ಪ್ರತಿಭಟನೆಗಳೊಂದಿಗೆ ಬೀದಿಗಿಳಿದ ಸಿಪಿಎಂ
ತಿರುವನಂತಪುರ: ವಿವಾದಿತ ಗಣಿ ಕಂಪೆನಿ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ಸ್ ಲಿಮಿಟೆಡ್ (ಸಿ.ಎಂ.ಆರ್.ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರ ಪುತ್ರಿ ವೀಣಾ ವಿಜ ಯನ್ ಅವರ ಬೆಂಗಳೂರು ಮೂಲದ ಐ.ಟಿ ಸಂಸ್ಥೆ ಎಕ್ಸಾಲಾಜಿಕ್ ಸೊಲ್ಯೂಶನ್ ನಡುವೆ ನಡೆದಿದೆ ಎನ್ನಲಾದ 1.72 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಇ.ಡಿ (ಎನ್‌ಫೋರ್ಸ್‌ಮೆಂಟ್ ಡೈರೆಕ್ಟರೇಟ್) ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅವರ ಅಳಿಯ ಮಾಜಿ ಸಚಿವ ಮೊಹಮ್ಮದ್ ರಿಯಾಸ್‌ರ ನಿವಾಸಗಳೂ ಸೇರಿದಂತೆ …