ಕೇರಳದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಯತ್ನ-ಶಾಸಕ ಎ.ಕೆ.ಎಂ. ಅಶ್ರಫ್
ಉಪ್ಪಳ: ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಕಾಸರಗೋಡು ಜಿಲ್ಲಾ ಸಮಿತಿ ಆಶ್ರಯದಲ್ಲಿ ಪತ್ರಕರ್ತರ ಮಕ್ಕಳಿಗೆ ಕಲಿಕೋಪಕರಣ ವಿತರಣೆ ಹಾಗೂ ಕೃತಿ ಪರಿಚಯ ಉಪ್ಪಳ ವ್ಯಾಪಾರಿ ಭವನದಲ್ಲಿ ನಡೆಯಿತು.ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಕಲಿಕೋಪಕರಣ ವಿತರಿಸಿ ಮಾತನಾಡಿ, ರಾಷ್ಟಿçÃಯತೆ ಬೆಳೆದಂತೆ ಗಡಿಗಳಿಗೆ ಹೆಚ್ಚು ಮಹತ್ವವಿಲ್ಲ. ಆದರೂ ಸ್ಥಳೀಯ ಸಂಸ್ಕೃತಿ ಉಳಿಸಲು ಪ್ರಯತ್ನಗಳು ಬೇಕು. ಈ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗಡಿ ಪ್ರದೇಶಗಳ ಭಾಷಾ ಅಭಿವೃದ್ಧಿಗೆ …
Read more “ಕೇರಳದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಯತ್ನ-ಶಾಸಕ ಎ.ಕೆ.ಎಂ. ಅಶ್ರಫ್”