ಮದ್ಯ ಸಾಗಿಸುತ್ತಿದ್ದ ಕಾರು ರಸ್ತೆಯ ಚರಂಡಿಗೆ ಬಿದ್ದು ಅಪಘಾತ: ಚಾಲಕ ಸೆರೆ
ಉಪ್ಪಳ: ಕರ್ನಾಟಕದಿಂದ ಮದ್ಯ ಸಾಗಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಚರಂಡಿಗಾಗಿ ತೆಗೆದ ಹೊಂಡಕ್ಕೆ ಬಿದ್ದು ಅಪಘಾತಕ್ಕೀಡಾಗಿದೆ. ವಿಷಯ ತಿಳಿದು ಅಲ್ಲಿಗೆ ತಲುಪಿದ ಪೊಲೀ ಸರು ಚಾಲಕನನ್ನು ಸೆರೆಹಿಡಿದು ಕೇಸು ದಾಖಲಿಸಿಕೊಂಡಿದ್ದಾರೆ. ನಿನ್ನೆ ರಾತ್ರಿ 11.20 ರ ವೇಳೆ ಉಪ್ಪಳ ಗೇಟ್ ಬಳಿ ಈ ಘಟನೆ ನಡೆದಿದೆ. ಕಾರಿನಿಂದ ಕರ್ನಾಟಕ ನಿರ್ಮಿತ 180 ಎಂಎಲ್‌ನ 1483 ಬಾಟ್ಲಿ ಮದ್ಯ, 90 ಎಂಎಲ್‌ನ 763 ಬಾಟ್ಲಿ ಮದ್ಯ ಪತ್ತೆಯಾಗಿದೆ. ಈ ಸಂಬಂಧ ಕಾರು ಚಾಲಕ ಕುಳೂರು ಚಾರ್ಲ …
Read more “ಮದ್ಯ ಸಾಗಿಸುತ್ತಿದ್ದ ಕಾರು ರಸ್ತೆಯ ಚರಂಡಿಗೆ ಬಿದ್ದು ಅಪಘಾತ: ಚಾಲಕ ಸೆರೆ”