ಪ್ರಧಾನಮಂತ್ರಿ ನರೇಂದ್ರ ಮೋದಿಯ ದೀರ್ಘಾವಧಿ ಆಡಳಿತ ಶ್ರೀ ಮಲ್ಲಿಕಾರ್ಜುನ ಕ್ಷೇತ್ರದಲ್ಲಿ ವಿವಿಧ ಪ್ರಾರ್ಥನಾ ಸೇವೆ
ಕಾಸರಗೋಡು: ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ದಿನದಂದು ಕಳೆದ ೧೨ ವರ್ಷದಿಂದ ಪ್ರತಿ ತಿಂಗಳು ವಿಶೇಷ ಕಾರ್ತಿಕ ಪೂಜೆ, ವರ್ಷದಲ್ಲಿ ಭಜನೆ ಮತ್ತು ಕುಣಿತ ಭಜನೆ ಇತ್ಯಾದಿ ಕಾರ್ಯಕ್ರಮವನ್ನು ನಡೆಸುತ್ತಿದ್ದು, ನಗರದ ‘ಮೋದಿ ಫ್ಯಾನ್ಸ್ ಕಾಸರಗೋಡು’ ಮೋದಿಯವರ ಹೆಸರಿನಲ್ಲಿ ನಿನ್ನೆ ೧೨ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶ್ರೀ ದೇವರಿಗೆ ವಿಶೇಷ ಕಾರ್ತಿಕ ಪೂಜೆ ನಡೆಸಲಾಯಿತು.ಭಾರತದ ಪ್ರಧಾನಮಂತ್ರಿ ಸ್ಥಾನದಲ್ಲಿ ಅತೀ ಹೆಚ್ಚು ಕಾಲಾವಧಿ ಆಡಳಿತ ನಡೆಸಿ ದಾಖಲೆ ನಿರ್ಮಿಸಿದ ನರೇಂದ್ರ ಮೋದಿಯವರಿಗೆ ದೇಶ …