ಉದ್ಯಾವರ ತೋಟ ಸರಕಾರಿ ಶಾಲೆ, ಅಂಗನವಾಡಿ ಅಪಾಯ ಭೀತಿಯಲ್ಲಿ: ಮಕ್ಕಳನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರ
ಉಪ್ಪಳ: ಉದ್ಯಾವರ ತೋಟ ಸರಕಾರಿ ಮುಸ್ಲಿಂ ಎಲ್.ಪಿ ಶಾಲೆ ಹಾಗೂ ಅಂಗನವಾಡಿ ಅಪಾಯ ಭೀತಿಯಲ್ಲಿದ್ದು ಈ ಹಿನ್ನೆಲೆಯಲ್ಲಿ ಇಲ್ಲಿನ ಮಕ್ಕಳನ್ನು ಸಮೀಪದ ಮಸೀದಿಯೊಂದರ ಅಧೀನದಲ್ಲಿರುವ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸುರಕ್ಷಿತವಲ್ಲದ ಕಟ್ಟಡದಲ್ಲಿ ಶಾಲೆ ಕಾರ್ಯಾಚರಿಸುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗೆ ದೂರು ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಶಿಕ್ಷಣ ಇಲಾಖೆಯಿಂದ ವರದಿ ಕೇಳಿದ್ದರು. ಇದರಂತೆ ಲಭಿಸಿದ ವರದಿಯ ಆಧಾರದಲ್ಲಿ ಶಾಲೆ ಹಾಗೂ ಅಂಗನವಾಡಿ ಮಕ್ಕಳನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರಿಸಲು ಜಿಲ್ಲಾಧಿಕಾರಿ ಕ್ರಮಕೈಗೊಂಡಿದ್ದಾರೆ. ಇದೇ ವೇಳೆ ಅಪಾಯ ಭೀತಿಯೊಡ್ಡುವ ಕಟ್ಟಡದಲ್ಲ್ಲಿ …
Read more “ಉದ್ಯಾವರ ತೋಟ ಸರಕಾರಿ ಶಾಲೆ, ಅಂಗನವಾಡಿ ಅಪಾಯ ಭೀತಿಯಲ್ಲಿ: ಮಕ್ಕಳನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರ”