ಅಕ್ರಮ ಹಣ ವರ್ಗಾವಣೆ: ಇ.ಡಿ ಮುಂದೆ ಹಾಜರಾದ ವೀಣಾ ವಿಜಯನ್: ಬಿಗಿ ಭದ್ರತೆ
ಕೊಚ್ಚಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರ ಪುತ್ರಿ ಹಾಗೂ ಎಕ್ಸಾಲೋಜಿಕಲ್ ಎಂಬ ಸಂಸ್ಥೆಯ ಮಾಲಕಿಯಾಗಿರುವ ವೀಣಾ ವಿಜಯನ್ ಈ ಪ್ರಕರಣದ ವಿಚಾರಣೆಗಾಗಿ ಇಂದು ಬೆಳಿಗ್ಗೆ ಕೊಚ್ಚಿಯಲ್ಲಿರುವ ಡೈರೆಕ್ಟರ್ ಆಫ್ ಎನ್‌ಫೋರ್ಸ್‌ಮೆಂಟ್ (ಇ.ಡಿ) ಕಚೇರಿ ಮುಂದೆ ಹಾಜರಾದರು. ಬಳಿಕ ಉನ್ನತ ಇ.ಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆಯ ವಿಷಯದಲ್ಲಿ ಹಲವು ಪ್ರಶ್ನೆಗಳನ್ನು ವೀಣಾರ ಮುಂದಿರಿಸಿ ಆ ಕುರಿತಾಗಿ ಅವರ ಹೇಳಿಕೆಯನ್ನು ದಾಖಲಿಸುವ ಕ್ರಮದಲ್ಲಿ ತೊಡಗಿದರು. ಪತಿ ಮಾಜಿ ಸಚಿವ ಮೊಹಮ್ಮದ್ ರಿಯಾಸ್‌ರ ಜತೆ …
Read more “ಅಕ್ರಮ ಹಣ ವರ್ಗಾವಣೆ: ಇ.ಡಿ ಮುಂದೆ ಹಾಜರಾದ ವೀಣಾ ವಿಜಯನ್: ಬಿಗಿ ಭದ್ರತೆ”