ಕೆವಿವಿಇಎಸ್ ಜಿಲ್ಲಾ ಕೌನ್ಸಿಲ್ ಸಭೆ: ಪದಾಧಿಕಾರಿಗಳ ಆಯ್ಕೆ
ಕಾಸರಗೋಡು: ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಜಿಲ್ಲಾ ಕೌನ್ಸಿಲ್ ಸಭೆ ಕಾಸರಗೋಡು ನಗರಸಭಾ ಕಾನ್ಫರೆನ್ಸ್ ಸಭಾಂಗಣದಲ್ಲಿ ಜರಗಿತು. ಸಮಿತಿಯ ಜಿಲ್ಲಾ ಅಧ್ಯಕ್ಷ ಕೆ. ಅಹಮ್ಮದ್ ಶರೀಫ್ ಅಧ್ಯಕ್ಷತೆ ವಹಿಸಿದ್ದು, ರಾಜ್ಯಾಧ್ಯಕ್ಷ ರಾಜು ಅಪ್ಸರ ಉದ್ಘಾಟಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಸ್ಯ ಮೇಚೇರಿ ಪ್ರಧಾನ ಭಾಷಣ ಮಾಡಿದರು. ರಾಜ್ಯ ಕೋಶಾಧಿಕಾರಿ ಎಸ್. ದೇವರಾಜನ್, ರಾಜ್ಯ ಉಪಾಧ್ಯಕ್ಷ ಎಂ.ಕೆ. ಥೋಮಸ್ ಕುಟ್ಟಿ, ರಾಜ್ಯ ಕಾರ್ಯದರ್ಶಿಗಳಾದ ವೈ. ವಿಜಯನ್, ವಿ. ಸಬಿಲ್‌ರಾಜ್, ಪಾಲಕ್ಕಾಡ್ ಜಿಲ್ಲಾ ಕಾರ್ಯದರ್ಶಿ ಕೆ.ಎ. ಹಮೀದ್, ಕೊಲ್ಲಂ …
Read more “ಕೆವಿವಿಇಎಸ್ ಜಿಲ್ಲಾ ಕೌನ್ಸಿಲ್ ಸಭೆ: ಪದಾಧಿಕಾರಿಗಳ ಆಯ್ಕೆ”