ಕ್ಷೇಮನಿಧಿ ಸದಸ್ಯರಿಗೆ ಪಿಂಚಣಿ, ಸೌಲಭ್ಯ ಸೂಕ್ತ ಸಮಯಕ್ಕೆ ನೀಡಲು ಬಿಎಂಎಸ್ ಆಗ್ರಹ
ಕಾಸರಗೋಡು: ರಾಜ್ಯದಲ್ಲಿ ಅದಲಿಬದಲಿಯಾಗಿ ಆಡಳಿತ ನಡೆಸುವ ಸರಕಾರಗಳು ಕಾರ್ಮಿಕರೊಂದಿಗೆ ತೋರಿಸುವ ಅವಗಣನೆ ಬದಲಿಸಬೇಕೆಂದು, ಕ್ಷೇಮನಿಧಿಯಲ್ಲಿ ಸದಸ್ಯರಾದ ಕಾರ್ಮಿಕರಿಗೆ ಸೂಕ್ತ ಸಮಯದಲ್ಲಿಯೇ ಪಿಂಚಣಿ ಹಾಗೂ ಇತರ ಸೌಲಭ್ಯಗಳನ್ನು ನೀಡಲಿರುವ ಕ್ರಮವನ್ನು ರಾಜ್ಯ ಸರಕಾರ ಶೀಘ್ರವೇ ಕೈಗೊಳ್ಳಬೇಕೆಂದು ಬಿಎಂಎಸ್ ಚೆಂಗಳ ಪಂಚಾಯತ್ ಸಮ್ಮೇಳನ ಆಗ್ರಹಿಸಿದೆ. ಎನ್‌ಜಿಒ ಸಂಘ್ ಜಿಲ್ಲಾ ಉಪಾಧ್ಯಕ್ಷ ರಾಜೇಶ್ ನೆಕ್ರಾಜೆ ಉದ್ಘಾಟಿಸಿ ಮಾತನಾಡಿದರು. ಬಿಎಂಎಸ್ ಚೆಂಗಳ ಪಂಚಾಯತ್ ಅಧ್ಯಕ್ಷೆ ಚಿತ್ರಕಲಾ ಮಾವಿನಕಟ್ಟೆ ಅಧ್ಯಕ್ಷತೆ ವಹಿಸಿದರು. ಬಿಎಂಎಸ್ ಕಾಸರಗೋಡು ವಲಯ ಕಾರ್ಯದರ್ಶಿ ಬಾಬು ಮೋನ್ ಚೆಂಗಳ, ನಿರ್ಮಾಣ ಕಾರ್ಮಿಕರ …
Read more “ಕ್ಷೇಮನಿಧಿ ಸದಸ್ಯರಿಗೆ ಪಿಂಚಣಿ, ಸೌಲಭ್ಯ ಸೂಕ್ತ ಸಮಯಕ್ಕೆ ನೀಡಲು ಬಿಎಂಎಸ್ ಆಗ್ರಹ”