ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನ ಬಳಿ ಹಸಿರು ನಮನೋತ್ಸವಕ್ಕೆ ಚಾಲನೆ
ಪೆರಡಾಲ: ಪೆರಡಾಲ ಶ್ರೀ ಉದ ನೇಶ್ವರ ದೇವಸ್ಥಾನದ ಆವರಣದಲ್ಲಿ ‘ಶ್ರೀ ಉದನೇಶ್ವರ ಹಸಿರು ನಮ ನೋತ್ಸವ’ ಎಂಬ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ದೇವಸ್ಥಾನದ ಆಡಳಿತ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಅಡ್ವ. ವೆಂಕಟ್ರಮಣ ಭಟ್ ಚಂಬಲ್ತಿಮಾರು ಮಾತನಾಡಿ, ದೇವರ ಸೇವೆ ಜೊತೆಗೆ ಪ್ರಕೃತಿ ಸೇವೆ ಮಾಡುವುದು ನಮ್ಮ ಕರ್ತವ್ಯ. ಈ ಹಸಿರು ನಮನೋತ್ಸವ ವನ್ನು ಪ್ರತಿ ವರ್ಷ ಆಚರಿಸಿ, ದೇವರ ಅನುಗ್ರಹಕ್ಕೆ ಪಾತ್ರರಾಗೋಣ ಎಂದು ಕರೆ ನೀಡಿದರು. ಬ್ರಹ್ಮ …
Read more “ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನ ಬಳಿ ಹಸಿರು ನಮನೋತ್ಸವಕ್ಕೆ ಚಾಲನೆ”