ಮೂವರು ಕೇರಳೀಯರೂ ಸೇರಿ 38 ಅಪರಾಧಿಗಳಿಗೆ ನೀಡಿದ ಗಲ್ಲು ಶಿಕ್ಷೆ ಖಾಯಂಗೊಳಿಸಿ ಹೈಕೋರ್ಟ್ ತೀರ್ಪು
ಅಹಮ್ಮದಾಬಾದ್: 2008ರಂದು ದೇಶವನ್ನೇ ನಡುಗಿಸಿದ ಗುಜರಾತ್‌ನ ಅಹಮ್ಮದಾಬಾದ್‌ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕೇರಳದ ಮೂವರು ಸೇರಿ 38 ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನೀಡಿದ ಮರಣದಂಡನೆ ಶಿಕ್ಷೆಯನ್ನು ಗುಜರಾತ್ ಹೈಕೋರ್ಟ್‌ನ ವಿಭಾಗೀಯ ಪೀಠ ಖಾಯಂಗೊಳಿಸಿ ತೀರ್ಪು ನೀಡಿದೆ. ಮಾತ್ರವಲ್ಲ ಈ ಪ್ರಕರಣದಲ್ಲಿ 11 ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನೀಡಿದ ಜೀವಾವಧಿ ಸಜೆ ಮತ್ತು ಸರಣಿ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷರೂ.ನಂತೆ ಹಾಗೂ ಗಾಯಗೊಂ ಡವರಿಗೆ ತಲಾ 5 ಲಕ್ಷ ರೂ.ನಂತೆ ನಷ್ಟ ಪರಿಹಾರ …
Read more “ಮೂವರು ಕೇರಳೀಯರೂ ಸೇರಿ 38 ಅಪರಾಧಿಗಳಿಗೆ ನೀಡಿದ ಗಲ್ಲು ಶಿಕ್ಷೆ ಖಾಯಂಗೊಳಿಸಿ ಹೈಕೋರ್ಟ್ ತೀರ್ಪು “