ಮನೆಯವರು ಮಸೀದಿಗೆ ತೆರಳಿ ಮರಳುವಷ್ಟರಲ್ಲಿ ಕಳ್ಳರ ದಾಳಿ: ಕಪಾಟಿನಲ್ಲಿದ್ದ 5 ಪವನ್ ಚಿನ್ನಾಭರಣ ಕಳವು
ಕುಂಬಳೆ : ಮನೆಯವರು ಹೊರಗೆ ತೆರಳಿ ಮರಳಿ ತಲುಪುವುದರೊಳಗೆ ಕಳ್ಳರು ಅಲ್ಲಿಗೆ ತಲುಪಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಪೈವಳಿಕೆ ಪಂಚಾಯತ್ ವ್ಯಾಪ್ತಿಯ ಕಯ್ಯಾರಿನಲ್ಲಿ ನಿನ್ನೆ ರಾತ್ರಿ ಈ ಕಳವು ನಡೆದಿದ್ದು, ಆರೋಪಿಗಳ ಪತ್ತೆಗಾಗಿ ಕುಂಬಳೆ ಪೊಲೀಸರು ಶೋಧ ಆರಂಭಿಸಿದ್ದಾರೆ. ಪಾಲಕ್ಕಾಡ್‌ನಲ್ಲಿ ಹೋಟೆಲ್ ವ್ಯಾಪಾರಿಯಾಗಿರುವ ಕಯ್ಯಾರಿನ ಯೂಸಫ್ ಎಂಬವರ ಮನೆಯಿಂದ ನಿನ್ನೆ ರಾತ್ರಿ 7.30-8.30ರ ಮಧ್ಯೆ ಕಳವು ನಡೆದಿದೆ. ಯೂಸಫ್‌ರ ಪತ್ನಿ ಮೈಮೂನ ಹಾಗೂ ಮೂವರು ಮಕ್ಕಳು ಮನೆಯಲ್ಲಿ ವಾಸಿಸುತ್ತಿದ್ದಾರೆ. ಇವರು ನಿನ್ನೆ ರಾತ್ರಿ 7.30ರ …
Read more “ಮನೆಯವರು ಮಸೀದಿಗೆ ತೆರಳಿ ಮರಳುವಷ್ಟರಲ್ಲಿ ಕಳ್ಳರ ದಾಳಿ: ಕಪಾಟಿನಲ್ಲಿದ್ದ 5 ಪವನ್ ಚಿನ್ನಾಭರಣ ಕಳವು”