ವಾಸಿಯಾಗದ ಕಾಲುನೋವು: ಖಾಸಗಿ ಆಸ್ಪತ್ರೆ ನೌಕರೆ ಆತ್ಮಹತ್ಯೆ
ಕಾಸರಗೋಡು: ವಾಸಿಯಾ ಗದ ಕಾಲುನೋವು ಹಿನ್ನೆಲೆಯಲ್ಲಿ ಮನನೊಂದು ಖಾಸಗಿ ಆಸ್ಪತ್ರೆಯ ನೌಕರೆ ಮಲಗುವ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ನಡೆದಿದೆ. ಕೂಡ್ಲು ಮೀಪುಗುರಿ ಕಾಳ್ಯಂಗಾಡು ದೇವಿಕೃಪ ನಿವಾಸಿ ಸೂರ್ಯ ಎಂಬವರ ಪತ್ನಿ ಶ್ಯಾಮಲ (50) ಆತ್ಮಹತ್ಯೆಗೈದವರು. ನಿನ್ನೆ ಸಂಜೆ 4 ಗಂಟೆಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಲಗುವ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶ್ಯಾಮಲ ಪತ್ತೆಯಾಗಿದ್ದಾರೆ. ಈಕೆ ಕಾಲು ನೋವಿನಿಂದ ಬಳಲುತ್ತಿದ್ದುದಾಗಿ ಹೇಳಲಾಗುತ್ತಿದೆ. ಇದರಿಂದ ಮಾನಸಿಕವಾಗಿ ನೊಂದಿದ್ದು, ಇದಾಗಿರಬಹುದು ಆತ್ಮಹತ್ಯೆಗೆ ಕಾರಣವೆಂದು ಶಂಕಿಸುತ್ತಿರು …
Read more “ವಾಸಿಯಾಗದ ಕಾಲುನೋವು: ಖಾಸಗಿ ಆಸ್ಪತ್ರೆ ನೌಕರೆ ಆತ್ಮಹತ್ಯೆ”