ಕುಂಬಳೆಯಲ್ಲಿ ಮನೆಯವರನ್ನು ಕಟ್ಟಿಹಾಕಿ 42 ಪವನ್ ಚಿನ್ನಾಭರಣ, ಹಣ ದರೋಡೆಗೈದ ಆರೋಪಿ ಬಂಧನ
ಕುಂಬಳೆ: ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ 42 ಪವನ್ ಚಿನ್ನಾಭರಣ ಹಾಗೂ 25,000 ರೂಪಾಯಿಗಳನ್ನು ದರೋಡೆಗೈದ ಪ್ರಕರಣದ ಆರೋಪಿಗಳಲ್ಲೋರ್ವನನ್ನು ಬಂಧಿಸಲಾಗಿದೆ. ಕರ್ನಾಟಕದ ಸಾಂಬಿಯ ಅಸೀಸ್ ಯಾನೆ ಅಬ್ದುಲ್ ಅಸೀಸ್ (58) ಎಂಬಾತನನ್ನು ಇಂದು ಬೆಳಿಗ್ಗೆ ಪುತ್ತೂರಿನಿಂದ ಬಂಧಿಸಲಾಗಿದೆ. 2012 ಡಿಸೆಂಬರ್‌ನಲ್ಲಿ ನಡೆದ ಈ ದರೋಡೆ ಪ್ರಕರಣದ ಆರೋಪಿಯಾದ ಅಬ್ದುಲ್ ಅಸೀಸ್‌ನನ್ನು ಕಾಸರಗೋಡು ಕ್ರೈಮ್ ಬ್ರಾಂಚ್ ಡಿವೈಎಸ್‌ಪಿ ಮಧುಸೂದನನ್ ನಾಯರ್ ನೇತೃತ್ವದ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲು ಸಾಧ್ಯವಾಗಿದೆ. ಮಂಗಳೂರಿನಲ್ಲಿ ಟ್ರಾನ್ಸ್‌ಪೋರ್ಟ್ ಆಪರೇಟರ್ ಆಗಿದ್ದ ಕುಂಬಳೆಯ ಅನಿಲ್ …
Read more “ಕುಂಬಳೆಯಲ್ಲಿ ಮನೆಯವರನ್ನು ಕಟ್ಟಿಹಾಕಿ 42 ಪವನ್ ಚಿನ್ನಾಭರಣ, ಹಣ ದರೋಡೆಗೈದ ಆರೋಪಿ ಬಂಧನ”