ಏಕ ಪುತ್ರನ ಅಕಾಲಿಕ ನಿಧನ ಮನೋವೇದನೆಯಿಂದ ಹೆತ್ತವರು ಆತ್ಮಹತ್ಯೆ
ಕೊಚ್ಚಿ: ಪುತ್ರನ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಮನೋವೇದನೆ ಅನುಭವಿಸುತ್ತಿದ್ದ ದಂಪತಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ವೈಪಿನ್ ನರೈಕಲ್ ಕಳತ್ತಿಪರಂಬ್ ನಿವಾಸಿಗಳಾದ ಸಂಜೀವ್ (70), ಪತ್ನಿ ಸಬಿತ (60) ಎಂಬಿವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದರು. ನಿನ್ನೆ ಬೆಳಿಗ್ಗೆ ಮನೆಯ ಮುಂಭಾಗದಲ್ಲಿರುವ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇವರನ್ನು ಪತ್ತೆಹಚ್ಚಲಾಗಿದೆ. ಬೆಳಿಗ್ಗೆ 9 ಗಂಟೆಗೆ ಮನೆಗೆ ತಲುಪುವುದಾಗಿ ಸಂಜೀವ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದರು. ಆದರೆ ಮನೆಗೆ ಬಾರದ ಹಿನ್ನೆಲೆಯಲ್ಲಿ ಬೆಳಿಗ್ಗೆ ಫೋನ್ ಮೂಲಕ ಸಂಪರ್ಕಿಸಲು ಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಈ …
Read more “ಏಕ ಪುತ್ರನ ಅಕಾಲಿಕ ನಿಧನ ಮನೋವೇದನೆಯಿಂದ ಹೆತ್ತವರು ಆತ್ಮಹತ್ಯೆ”