ಬಿಎಂಎಸ್ ಕಾರಡ್ಕ ಪಂ. ಕುಟುಂಬ ಸಂಗಮ
ಮುಳ್ಳೇರಿಯ: ಭಾರತೀಯ ಮಜ್ದೂರ್ ಸಂಘ್ (ಬಿಎಂಎಸ್) ಕಾರಡ್ಕ ಪಂಚಾಯತ್ ಕುಟುಂಬ ಸಂಗಮ ಮುಳ್ಳೇರಿಯದಲ್ಲಿ ನಡೆಯಿತು. ಬಿಎಂಎಸ್ ಜಿಲ್ಲಾ ಕಾರ್ಯದರ್ಶಿ ಕೆ.ವಿ. ಬಾಬು ಉದ್ಘಾಟಿಸಿದರು. ಪಂಚಾಯತ್ ಸಮಿತಿ ಅಧ್ಯಕ್ಷ ಸಿ.ಕೆ. ಚಂದ್ರನ್ ಅಧ್ಯಕ್ಷತೆ ವಹಿಸಿದರು. ಭಾರತೀಯ ವಿಚಾರ ಕೇಂದ್ರ ಸ್ಥಾನೀಯ ಸಮಿತಿ ಕಾರ್ಯದರ್ಶಿ ಸೂರಜ್, ಕಾರಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಜನನಿ, ಬಿಎಂಎಸ್ ಜಿಲ್ಲಾ ಜತೆ ಕಾರ್ಯದರ್ಶಿ ಲೀಲಾಕೃಷ್ಣನ್, ಪಂಚಾಯತ್ ಸದಸರಾದ ಸವಿತ, ಪ್ರಶಾಂತ್, ವಲಯ ಅಧ್ಯಕ್ಷ ಸದಾಶಿವ ಮೊದಲಾದವರು ಮಾತನಾಡಿದರು. ಬಿಎಂಎಸ್ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯಎಂ.ಕೆ. …