ಹಿಂದೂ ಸಮಾಜ ಸೌಹಾರ್ದ ವೇದಿಕೆಯ ರಾಜ್ಯ ಸಮ್ಮೇಳನ ಯಶಸ್ವಿಗೆ ಕರೆ
ಮಂಜೇಶ್ವರ: ಆಗಸ್ಟ್ ೮ರಂದು ಗುರುವಾಯೂರಿನಲ್ಲಿ ನಡೆಯಲಿರುವ ಹಿಂದೂ ಸಮಾಜ ಸೌಹಾರ್ದ ವೇದಿಕೆಯ ರಾಜ್ಯ ಸಮ್ಮೇಳನವನ್ನು ಯಶಸ್ವಿಗೊಳಿಸುವ ಕುರಿತು ಜಿಲ್ಲಾ ಸಮಿತಿ ಸಭೆ ಮಂಜೇಶ್ವರದಲ್ಲಿ ನಡೆಯಿತು. ಸಮ್ಮೇಳನವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಸಭೆಯಲ್ಲಿ ಕರೆ ನೀಡಲಾಯಿತು. ಹಿಂದುಳಿದ ವರ್ಗಗಳ, ಸಮುದಾಯಗಳ ಹಕ್ಕುಗಳು ಮತ್ತು ನ್ಯಾಯಸಮ್ಮತ ಬೇಡಿಕೆಗಳ ಕುರಿತು ಚರ್ಚಿಸಲಾಯಿತು. ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಸಂಘಟಿತವಾಗಿ ಹೋರಾಟ ನಡೆಸುವ ಅಗತ್ಯವಿದೆ ಎಂದು ಸಭೆ ಅಭಿಪ್ರಾಯಪಟ್ಟಿತು. ಹಿಂದುಳಿದ ವರ್ಗಗಳಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು …
Read more “ಹಿಂದೂ ಸಮಾಜ ಸೌಹಾರ್ದ ವೇದಿಕೆಯ ರಾಜ್ಯ ಸಮ್ಮೇಳನ ಯಶಸ್ವಿಗೆ ಕರೆ”