ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲು 4 ಮನೆಗಳು ನೀರುಪಾಲು ಭೀತಿಯಲ್ಲಿ
ಉಪ್ಪಳ: ಉಪ್ಪಳ ಶಿವಾಜಿನಗರದಲ್ಲಿ ಕಡಲ್ಕೊರೆತದಿಂದ ಮನೆ ಸಮುದ್ರ ಪಾಲಾದ ಬೆನ್ನಲ್ಲೇ ಮಂಗಲ್ಪಾಡಿ ಪಂಚಾ ಯತ್‌ನ 16ನೇ ವಾರ್ಡ್ ಮುಟ್ಟಂ ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲಾಗು ತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾ ಗಿದೆ. ಈ ರಸ್ತೆ ಸಂಪೂರ್ಣ ನೀರುಪಾಲಾ ದರೆ ಈ ಪ್ರದೇಶದ ನೆಬಿನ್, ಇಬ್ರಾಹಿಂ, ಅನಿಲ್, ಆನಂದ ಎಂಬವರ ಮನೆಗೂ ಅಪಾಯವುಂಟಾಗಲಿದೆ. ಕಳೆದೆರಡು ದಿನಗಳಿಂದ ಈ ಪರಿಸರದಲ್ಲಿ ಕಡಲ್ಕೊ ರೆತ ಹೆಚ್ಚಾಗಿದೆ. ಶಾರದಾನಗರದಲ್ಲಿ ಶಶಿಕಲರ ಮನೆ ನೀರುಪಾಲಾಗಿದ್ದು, ಇಲ್ಲಿನ ಲಲಿತ, ನಿವೇದಿತ, ಗಿರಿಜ ಎಂ ಬವರ ಮನೆಗಳು ಅಪಾಯದಂಚಿನಲ್ಲಿದೆ. …
Read more “ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲು 4 ಮನೆಗಳು ನೀರುಪಾಲು ಭೀತಿಯಲ್ಲಿ”