ವಂದೇ ಮಾತರಂ ಗೀತೆಯನ್ನು ವಿರೋಧಿಸುವುದು ಮುಂದಿನ ವಿಭಜನೆಗೆ ಬೀಜ ಬಿತ್ತುವಂತದ್ದು-ಪಿ.ಕೆ. ಕೃಷ್ಣದಾಸ್
ಕಾಸರಗೋಡು: ವಂದೇ ಮಾತರಂ ರಾಷ್ಟ್ರೀಯ ಗೀತೆಯನ್ನು ಪೂರ್ಣವಾಗಿ ಹಾಡುವುದಿಲ್ಲವೆಂದು ಹೇಳುವ ಕೇರಳ ಮುಖ್ಯಮಂತ್ರಿ ವಿ.ಡಿ.ಸತೀಶನ್ ನೇತೃತ್ವದ ಸರಕಾರದ ನಿಲುವು ದೇಶದ ಐಕ್ಯತೆಗೆ ಬೆದರಿಕೆಯಾಗಿದೆ. ಮಾತ್ರವಲ್ಲದೆ ಇದು ಮುಂದಿನ ವಿಭಜನೆಗೆ ಬೀಜ ಬಿತ್ತುವಂತದ್ದಾಗಿದೆಯೆಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಕೆ. ಕೃಷ್ಣದಾಸ್ ತಿಳಿಸಿದ್ದಾರೆ. ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಇಂದು ಬೆಳಿಗ್ಗೆ ಅವರು ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು. ಭಾರತವನ್ನು ಇಬ್ಬಾಗವಾಗಿ ಹಾಗೂ ಹದಿನೇಳಾಗಿ ವಿಭಜಿಸಬೇಕೆಂದು ಆಗ್ರಹಿಸಿದ್ದ ಮುಸ್ಲಿಂ ಲೀಗ್ ಹಾಗೂ ಕಮ್ಯೂನಿಸ್ಟ್ ಪಕ್ಷಗಳು ವಂದೇ ಮಾತರಂನ್ನು ವಿರೋಧಿಸುವ ನಿಲುವು ತಳೆದಿರುವು …
Read more “ವಂದೇ ಮಾತರಂ ಗೀತೆಯನ್ನು ವಿರೋಧಿಸುವುದು ಮುಂದಿನ ವಿಭಜನೆಗೆ ಬೀಜ ಬಿತ್ತುವಂತದ್ದು-ಪಿ.ಕೆ. ಕೃಷ್ಣದಾಸ್”