ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು
ಉಪ್ಪಳ: ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೆರಿಂಗಡಿಯ ಅಲಿ ಹಾಗೂ ಸುಲೈಖ ದಂಪತಿಯ ಪುತ್ರ ಅಬೂ ಬಕರ್ ಅಸಾನ್ (13) ಮೃತಪಟ್ಟ ದುರ್ದೈವಿ. ಈತ ಮಂಗಲ್ಪಾಡಿ ಸರಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ನಿನ್ನೆ ಸಂಜೆ ೫ ಗಂಟೆಗೆ ಘಟನೆ ಸಂಭವಿಸಿದೆ. ಪೆರಿಂಗಡಿ ಮಸೀದಿಯ ಕೆರೆಯಲ್ಲಿ ಸ್ನೇಹಿತರೊಂ ದಿಗೆ ಸ್ನಾನ ಮಾಡುತ್ತಿದ್ದಾಗ ಅಬೂಬಕರ್ ಅಸಾನ್ ನೀರಿನಲ್ಲಿ ಮುಳುಗಿದ್ದಾನೆನ್ನಲಾ ಗಿದೆ. ಜತೆಗಿದ್ದವರು ಸ್ನಾನ ಮಾಡಿ ಮನೆಗೆ ತೆರಳಲು ಸಿದ್ಧತೆಯಲ್ಲಿದ್ದಾಗ …
Read more “ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು”