ಪತ್ನಿ, ಅತ್ತೆಯ ದೇಹಕ್ಕೆ ಪೆಟ್ರೋಲ್ ಸುರಿದು ಕಿಚ್ಚಿರಿಸಿದಾಗ ಸುಟ್ಟು ಗಾಯಗೊಂಡ ಯುವಕ ಮೃತ್ಯು
ಕಾಸರಗೋಡು: ವಿವಾಹ ವಿಚ್ಛೇದನ ಪ್ರಕರಣ ದಾಖಲಿಸಿದ ದ್ವೇಷದಿಂದ ಪತ್ನಿ ಹಾಗೂ ಅತ್ತೆಯ ದೇಹದ ಮೇಲೆ ಪೆಟ್ರೋಲ್ ಸುರಿದು ಕಿಚ್ಚಿರಿಸುವ ವೇಳೆ ಅಕಸ್ಮಾತ್ ಬೆಂಕಿ ತಗಲಿ ಗಂಭೀರ ಸುಟ್ಟು ಗಾಯ ಗೊಂಡ ಯುವಕ ಸಾವಿಗೀಡಾದ ಘಟನೆ ನಡೆದಿದೆ. ಕರಿವೆಳ್ಳೂರು ಕೊಳುಮ್ಮಲ್ ವರಿಕ್ಕರ ನಿವಾಸಿಯಾದ ಆಟೋ ರಿಕ್ಷಾ ಚಾಲಕ ಸಿ.ವಿ.ಸನಲ್ ಕುಮಾರ್ (46) ಸಾವನ್ನಪ್ಪಿದ ವ್ಯಕ್ತಿ. ಸನಲ್ ಕುಮಾರ್ ಮತ್ತು ಪತ್ನಿ ಪ್ರಜೀಶರ ದಾಂಪತ್ಯ ಜೀವನದಲ್ಲಿ ಬಿರುಕುಂಟಾಗಿತ್ತೆನ್ನಲಾಗಿದೆ. ಇದರಿಂದ ಪತ್ನಿ ವಿವಾಹ ವಿಚ್ಛೇದನ ಪ್ರಕರಣ ದಾಖಲಿಸಿದ್ದರು. ಈ ದ್ವೇಷದಿಂದ ಕಳೆದ …
Read more “ಪತ್ನಿ, ಅತ್ತೆಯ ದೇಹಕ್ಕೆ ಪೆಟ್ರೋಲ್ ಸುರಿದು ಕಿಚ್ಚಿರಿಸಿದಾಗ ಸುಟ್ಟು ಗಾಯಗೊಂಡ ಯುವಕ ಮೃತ್ಯು”