ಕುಂಬಳೆ ಪಂ. ಓಣಂ ಆಚರಣೆ ಲೀಗ್ ಕಾರ್ಯಕರ್ತನ ಮನೆಯಲ್ಲಿ ತೀವ್ರಗೊಂಡ ವಿವಾದ; ಬಿಜೆಪಿಯಲ್ಲೂ ಪ್ರತಿಭಟನೆ
ಕುಂಬಳೆ: ಕುಂಬಳೆ ಪಂಚಾಯತ್‌ನ ಓಣಂ ಆಚರಣೆ ವಿವಾದಕ್ಕೆಡೆಯಾಗಿದೆ. ಓಣಂ ಆಚರಣೆ 23ರಂದು ನಡೆಸುವುದಾಗಿ ಪೋಸ್ಟರ್ ಸಿದ್ಧಪಡಿಸಿದ್ದರೂ ಅದಕ್ಕೆ ಸ್ಥಳ ಎಲ್ಲಿ ಎಂದು ತಿಳಿಸಿರಲಿಲ್ಲ. ಕಾರ್ಯಕ್ರಮ ನಡೆಯುವ ಸ್ಥಳವನ್ನು ಕೊನೆಯವರೆಗೆ ಗೌಪ್ಯವಾಗಿರಿಸಿದ ಪಂಚಾಯತ್ ಅಧಿಕಾರಿಗಳು ಕೊನೆಗೆ ನಿನ್ನೆ ಬೆಳಿಗ್ಗೆ ಪಂಚಾಯತ್ ಸದಸ್ಯನೂ ಅಲ್ಲದ ಲೀಗ್ ಕಾರ್ಯಕರ್ತನ ಮನೆಯಲ್ಲಿ ಓಣಂ ಆಚರಣೆ ನಡೆಸಿರುವುದಾಗಿ ಲೀಗ್ ಕಾರ್ಯಕರ್ತರು ತಿಳಿಸಿದ್ದಾರೆ. ಪಂಚಾಯತ್ ಕಚೇರಿಯಲ್ಲಿ ವಿಶಾಲವಾದ ಸಭಾಂಗಣ ಸಹಿತ ಸೌಕರ್ಯವಿರುವಾಗ ಪಂಚಾಯತ್‌ಗೆ ಸಂಬಂಧಪಟ್ಟ ಹಲವು ವಿವಾದಗಳಲ್ಲಿ ಸಿಲುಕಿಕೊಂಡಿರುವ ಮರ್ಚೆಂಟ್ಸ್ ಅಸೋಸಿಯೇಶನ್ ಘಟಕ ಕಾರ್ಯದರ್ಶಿಯ ಮನೆಯಲ್ಲಿ …
Read more “ಕುಂಬಳೆ ಪಂ. ಓಣಂ ಆಚರಣೆ ಲೀಗ್ ಕಾರ್ಯಕರ್ತನ ಮನೆಯಲ್ಲಿ ತೀವ್ರಗೊಂಡ ವಿವಾದ; ಬಿಜೆಪಿಯಲ್ಲೂ ಪ್ರತಿಭಟನೆ”