ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮೇಲೆ ಮುಸ್ಲಿಂ ಲೀಗ್‌ನ ಅಸಭ್ಯ ವರ್ತನೆ ಖಂಡನೀಯ: ಹಿಂದೂ ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿಪಡಿಸಿದರೆ ಕಾನೂನು ರೀತಿಯಲ್ಲಿ ಎದುರಿಸುತ್ತೇವೆ-ಬಿ. ವಿಕ್ರಂ ಪೈ ಕುಂಬಳೆ
ಕುಂಬಳೆ: ಜೋಡುಕಲ್ಲಿನಲ್ಲಿ ಸಾರ್ವಜನಿಕ ಗಣೇಶೋತ್ಸವ ಸ್ಥಳಕ್ಕೆ ಸಂಬಂಧಿಸಿದ ವಿಷಯದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡ ಅವರ ಮೇಲೆ ನಡೆದಿರುವ ಅಸಭ್ಯ ವರ್ತನೆ ಖಂಡನೀಯವೆಂದು ಬಿಜೆಪಿ ಕುಂಬಳೆ ಮಂಡಲ ಸಮಿತಿ ಅಧ್ಯಕ್ಷ ಬಿ. ವಿಕ್ರಂ ಪೈ ತಿಳಿಸಿದ್ದಾರೆ. ಜೋಡುಕಲ್ಲು ಶಿಶು ಮಂದಿರದ ಸಮೀಪದಲ್ಲಿರುವ ಈ ಸ್ಥಳಕ್ಕೆ ಸಂಬಂಧಿಸಿದ ವಿಷಯದ ಕರಿತು ಲೋಕೋಪಯೋಗಿ ಇಲಾಖೆಯ ಕಚೇರಿಗೆ ಅರ್ಜಿ ಸಲ್ಲಿಸಲು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ತೆರಳಿದ್ದ ಸಂದಭದಲ್ಲಿ ಅಲ್ಲಿ ಮುಸ್ಲಿಂ ಲೀಗ್ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಯ ನಡುವೆ …