ನಾಡಿನಾದ್ಯಂತ ಗಣೇಶ ಚತುರ್ಥಿ ಆಚರಣೆ
ಕಾಸರಗೋಡು: ನಾಡಿನಾದ್ಯಂತ ಇಂದು ಗಣೇಶ ಚತುರ್ಥಿ ಹಬ್ಬವನ್ನು ಭಕ್ತಿ ಸಡಗರದೊಂದಿಗೆ ಸಂಭ್ರಮ ದಿಂದ ಆಚರಿಸಲಾಗುತ್ತಿದೆ. ವಿವಿಧ ದೇವಾಲಯ, ತರವಾಡು ಕ್ಷೇತ್ರಗ ಳಲ್ಲಿ ಗಣೇಶೋತ್ಸವ ಆಚರಿಸಲಾ ಗುತ್ತಿದೆ. ಕಾಸರಗೋಡು ಜಿಲ್ಲೆಯಲ್ಲಿ ಪ್ರಧಾನವಾಗಿ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರ, ಕಾಸರಗೋಡು ಶ್ರೀ ಮಲ್ಲಿಕಾರ್ಜುನ ಕ್ಷೇತ್ರ, ಮುಳ್ಳೇರಿಯ ಗಣೇಶ ಕಲಾ ಮಂದಿರ, ಸೀತಾಂಗೋಳಿ ಶ್ರೀದೇವಿ ಭಜನಾ ಮಂದಿರ, ಬಾಡೂರು ಶ್ರೀಕೃಷ್ಣ ಭಜನಾ ಮಂದಿರ, ಬದಿಯಡ್ಕ ಗಣೇಶ ಮಂದಿರ, ಬೆಳ್ಳೂರು ನಾಟೆಕಲ್ಲು ಶ್ರೀ ಅಯ್ಯಪ್ಪ ಭಜನಾ ಮಂದಿರ, ಪೆರ್ಲ ಶ್ರೀ ಸತ್ಯನಾರಾಯಣ …