ಕುಂಬಳೆ ದೇವಿನಗದಲ್ಲಿ ಹಾನಿಗೊಂಡ ಸರ್ವೀಸ್ ರಸ್ತೆ: ಅಪಘಾತ ನಿತ್ಯ ಘಟನೆ
ಕುಂಬಳೆ: ಇಲ್ಲಿನ ದೇವಿನಗರ ದಲ್ಲಿ ಸರ್ವೀಸ್ ರಸ್ತೆಗಳು ನಾಶಗೊಂ ಡಿವೆ. ಇದರಿಂದಾಗಿ ರಸ್ತೆ ಅಪಘಾತ ಗಳು ಹೆಚ್ಚುತ್ತಿವೆ. ಅವೈಜ್ಞಾನಿಕ ನಿರ್ಮಾಣವೇ ಹಾನಿಗೊಳ್ಳಲು ಕಾರಣವೆಂದು ಸ್ಥಳೀಯರು ಆರೋ ಪಿಸುತ್ತಾರೆ. ಒಂದು ವಾರದ ಹಿಂದೆ ದೇವಿನಗರದಲ್ಲಿ ಸರ್ವೀಸ್ ರಸ್ತೆಯ ಚರಂಡಿಯ ಮೇಲೆ ಹಾಸಿದ್ದ ಸ್ಲ್ಯಾಬ್ ಹಾನಿಗೊಂಡಿತ್ತು. ಈ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಈ ಬಗ್ಗೆ ತಿಳಿದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಇಲ್ಲಿ ಪ್ಲಾಸ್ಟಿಕ್ ಬಾರಿಕೇಡ್ ಸ್ಥಾಪಿಸಿ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದಾರೆಂದು ದೂರಲಾಗಿದೆ. ಇದೇ ವೇಳೆ ಹಾನಿಗೊಂಡ ರಸ್ತೆಯ ದುರಸ್ತಿ …
Read more “ಕುಂಬಳೆ ದೇವಿನಗದಲ್ಲಿ ಹಾನಿಗೊಂಡ ಸರ್ವೀಸ್ ರಸ್ತೆ: ಅಪಘಾತ ನಿತ್ಯ ಘಟನೆ”