ಪಿ.ಕೆ. ಕೃಷ್ಣದಾಸ್, ಬಿಜೆಪಿ ರಾಜ್ಯ ಕಚೇರಿ ಮೇಲೆ ದಾಳಿ : ಕಾಸರಗೋಡಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ನಿರ್ವಾಹಕ ಸಮಿತಿ ಸದಸ್ಯ ಪಿ.ಕೆ. ಕೃಷ್ಣದಾಸ್ ಹಾಗೂ ಬಿಜೆಪಿ ರಾಜ್ಯ ಕಚೇರಿಯಾದ ಮಾರಾರ್ಜಿ ಭವನ್‌ನ ಮೇಲೆ ನಡೆದ ದಾಳಿಯನ್ನು ಪ್ರತಿಭಟಿಸಿ ಬಿಜೆಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾಸರಗೋಡಿನಲ್ಲಿ ಇಂದು ಬೆಳಿಗ್ಗೆ ಬೃಹತ್ ಮೆರವಣಿಗೆ ನಡೆಸಲಾಯಿತು. ಪ್ರತಿಭಟನಾ ಮಾರ್ಚ್‌ನ್ನು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಉದ್ಘಾಟಿಸಿದರು. ಅವರು ಮಾತನಾಡಿ, ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ಕೇಂದ್ರ ಗೃಹ ಸಚಿವರಿಗೆ ಕೂಡಾ ಸಂರಕ್ಷಣೆ ಖಚಿತಪಡಿಸಲು ಸಾಧ್ಯವಾಗದ ಗೃಹ ಖಾತೆ ಕೇರಳದ್ದಾಗಿದೆ ಎಂದು ಆರೋಪಿಸಿದರು. ಬಿಜೆಪಿ ನೇತಾರರು ಹಾಗೂ …
Read more “ಪಿ.ಕೆ. ಕೃಷ್ಣದಾಸ್, ಬಿಜೆಪಿ ರಾಜ್ಯ ಕಚೇರಿ ಮೇಲೆ ದಾಳಿ : ಕಾಸರಗೋಡಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ”