ವರ್ಕಾಡಿ: ಕಾಮಗಾರಿ ನಡೆಯುತ್ತಿರುವ ರಸ್ತೆ ಹಾನಿಗೊಳಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ವರ್ಕಾಡಿ: ಕಾಸರಗೋಡು ಜಿಲ್ಲಾ ಪಂಚಾಯತು ನಿಧಿಯಿಂದ 2೦ ಲಕ್ಷ ರೂ. ವ್ಯಯಿಸಿ ಕಾಂಕ್ರಿಟೀಕರಣ ಗೊಳ್ಳುತ್ತಿರುವ ವರ್ಕಾಡಿ ಪಂಚಾಯತ್ನ ಪೆರ್ಮನಂಜಿ -ಮುಡಿಮಾರು ರಸ್ತೆಯಲ್ಲಿ ವಾಹನಗಳನ್ನು ಚಲಾಯಿಸಿ ಹಾಳುಗೆಡಹಿದ ವಿಕೃತ ಘಟನೆ ಜರಗಿದೆ. ಅಕ್ಟೋಬರ್ 14ರಂದು ರಾತ್ರಿ ಎಂಟು ಗಂಟೆಯ ಹೊತ್ತಿಗೆ ಈ ಘಟನೆ ನಡೆದಿದ್ದು, ಆಟೋರಿಕ್ಷಾ ಹಾಗೂ ಇನ್ನೋವಾ ಕಾರು ಕಾಮಗಾರಿ ನಡೆಯುತ್ತಿದ್ದ ಕಾಂಕ್ರೀಟ್ ರಸ್ತೆಯಲ್ಲಿ ಹಾಕಲಾಗಿದ್ದ ತಡೆಗಳನ್ನು ತೆರವುಗೊಳಿಸಿ ಕಾಮಗಾರಿ ನಡೆಯುತ್ತಿದ್ದ ರಸ್ತೆಯ ಮೇಲೆಯೇ ಚಲಾಯಿಸಿ ಹಾನಿಗೊಳಿಸಿದ ಘಟನೆ ನಡೆದಿದೆ. ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ವಾಹನಗಳು ಸಂಚರಿಸದAತೆ …
Read more “ವರ್ಕಾಡಿ: ಕಾಮಗಾರಿ ನಡೆಯುತ್ತಿರುವ ರಸ್ತೆ ಹಾನಿಗೊಳಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ”