ಮಯಂಗರ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವ ಸಿದ್ಧತಾ ಸಭೆ
ಬೇವಿಂಜೆ: ಮಯಂಗರ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾದಿ ಮಹೋತ್ಸವದ ಅಂಗವಾಗಿ ವಿವಿಧ ಉಪಸಮಿತಿಗಳ ಪ್ರಗತಿ ಪರಿಶೀಲನೆ ಹಾಗೂ ಪೂರ್ವಸಿದ್ಧತಾ ಸಭೆ ಶ್ರೀ ಕ್ಷೇತ್ರದಲ್ಲಿ ಜರಗಿತು. ಮಹೋತ್ಸವವು ಡಿಸೆಂಬರ್ 18 ರಿಂದ 27 ರವರೆಗೆ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ನೇತೃತ್ವದಲ್ಲಿ ನೆರವೇರಲಿದೆ.ಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಗಿರಿಧರನ್ ಮುಖ್ಯ ಭಾಷಣ ಮಾಡಿ, ಉತ್ಸವದ ಯಶಸ್ಸಿಗೆ ಎಲ್ಲರ ಒಗ್ಗಟ್ಟಿನ ಸೇವೆ ಅಗತ್ಯ ಎಂದು ಕರೆ ನೀಡಿದರು.ಗೋವಿಂದ ಬಳ್ಳಮೂಲೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಉತ್ಸವದ ಯಶಸ್ವಿ ನಿರ್ವಹಣೆಗಾಗಿ …
Read more “ಮಯಂಗರ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವ ಸಿದ್ಧತಾ ಸಭೆ”