ಕಲೆ, ಸಾಹಿತ್ಯ, ಸಂಸ್ಕೃತಿ ಮನುಷ್ಯರನ್ನು ಒಂದುಗೂಡಿಸುತ್ತದೆ-ಸಂಸದ
ಬದಿಯಡ್ಕ: 65ನೇ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವ ಪೆರಡಾಲ ನವಜೀವನ ಶಾಲೆಯಲ್ಲಿ ಸಮಾಪ್ತಿಗೊಂಡಿತು. ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದರು. ಅವರು ಮಾತನಾಡಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು ಹಾಗೂ ಅವರ ಸರ್ವತೋಮುಖ ಬೆಳವಣಿಗೆಗೆ ಶಾಲಾ ಕಲೋತ್ಸವಗಳು ಸೂಕ್ತ ವೇದಿಕೆಯಾಗಿದ್ದು, ಕಲೋತ್ಸವನ್ನು ಯೋಜನಾಬದ್ಧವಾಗಿ ಆಯೋಜಿಸಿದ ಸಂಘಟಕರ ಶ್ರಮವನ್ನು ಶ್ಲಾಘಿಸಿದರು. ಮಂಜೇಶ್ವರ ಬ್ಲೋಕ್ ಪಂಚಾಯತ್ ಅಧ್ಯಕ್ಷ ಸೈಫುಲ್ಲ ತಂಙಳ್ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯ ರಾಮಪ್ಪ ಮಂಜೇಶ್ವರ, ಬದಿಯಡ್ಕ ಪಂ. ಅಧ್ಯಕ್ಷ ಡಿ. ಶಂಕರ, ಚೆಂಗಳ ಪಂ. …
Read more “ಕಲೆ, ಸಾಹಿತ್ಯ, ಸಂಸ್ಕೃತಿ ಮನುಷ್ಯರನ್ನು ಒಂದುಗೂಡಿಸುತ್ತದೆ-ಸಂಸದ”