ಭಾಷಾ ಅಲ್ಪಸಂಖ್ಯಾತರ ಹಕ್ಕು ರಕ್ಷಣೆಗೆ ಸ್ವತಂತ್ರ ಆಯೋಗ ರಚಿಸಲು ಮುಖ್ಯಮಂತ್ರಿಗೆ ಕೇ.ಪ್ರಾಂ.ಕ.ಅ.ಸ. ಮನವಿ
ಕಾಸರಗೋಡು: ಕೇರಳದ ಭಾಷಾ ಅಲ್ಪಸಂಖ್ಯಾತ ಪ್ರದೇಶಗಳಲ್ಲಿರುವ ಕನ್ನಡಿಗರ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ ಹಾಗೂ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂವರ್ಧನೆಗಾಗಿ ಸರಕಾರ ವಿಶೇಷ ಗಮನ ಹರಿಸಬೇಕೆಂದು ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ಕೇಂದ್ರ ಸಮಿತಿಯ ನಿಯೋಗ ಮುಖ್ಯಮಂತ್ರಿ ವಿ.ಡಿ. ಸತೀಶನ್‌ರಿಗೆ ಮನವಿ ಸಲ್ಲಿಸಿತು. ಕುಮಾರಮಂಗಲ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾದ ನಿಯೋಗ ಜಿಲ್ಲೆಯ ಭಾಷಾ ಅಲ್ಪಸಂಖ್ಯಾತರ ಹಿತಾಸಕ್ತಿಗಳ ರಕ್ಷಣೆಗಾಗಿ ಈ ಹಿಂದೆ ಕೇರಳ ಸರಕಾರ ಹೊರಡಿಸಿರುವ ವಿವಿಧ ಸರಕಾರಿ ಆದೇಶಗಳು …
Read more “ಭಾಷಾ ಅಲ್ಪಸಂಖ್ಯಾತರ ಹಕ್ಕು ರಕ್ಷಣೆಗೆ ಸ್ವತಂತ್ರ ಆಯೋಗ ರಚಿಸಲು ಮುಖ್ಯಮಂತ್ರಿಗೆ ಕೇ.ಪ್ರಾಂ.ಕ.ಅ.ಸ. ಮನವಿ”