ಬದಿಯಡ್ಕದಲ್ಲಿ ಸ್ಕೂಟರ್-ಕಾರು ಢಿಕ್ಕಿ: ದಂಪತಿ, ಪುತ್ರಿಗೆ ಗಾಯ
ಬದಿಯಡ್ಕ: ಬದಿಯಡ್ಕ ಮೇಲಿನ ಪೇಟೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ವಾಹನ ಅಪಘಾತದಲ್ಲಿ ದಂಪತಿ ಹಾಗೂ ಪುತ್ರಿ ಗಾಯಗೊಂಡಿದ್ದಾರೆ. ಬದಿಯಡ್ಕ ಮರ್ಚೆಂಟ್ಸ್ ಅಸೋಸಿಯೇಶನ್ ನ ಪಿಗ್ಮಿ ಸಂಗ್ರಾಹಕ ರಾಜೇಶ್, ಪತ್ನಿ ವೀಣಾ, ಮಗಳು ರತನ್ಯ ಎಂಬಿವರು ಗಾಯಗೊಂಡಿದ್ದು, ಇವರನ್ನು ಚೆಂಗಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇವರು ಸಂಚರಿಸಿದ ಸ್ಕೂಟರ್‌ಗೆ ಕಾರು ಢಿಕ್ಕಿ ಹೊಡೆದು ಅಪಘಾತವುಂಟಾಗಿದೆ. ನಿನ್ನೆ ರಾತ್ರಿ ಸುಮಾರು 11 ಗಂಟೆಗೆ ಈ ಅಪಘಾತ ಸಂಭವಿಸಿದೆ. ರಾಜೇಶ್, ಪತ್ನಿ, ಮಗಳು ಬದಿಯಡ್ಕ ಬಳಿಯ ಬರ್ಲ ತರವಾಡು ಮನೆಯಿಂದ ಪೆರಡಾಲ …
Read more “ಬದಿಯಡ್ಕದಲ್ಲಿ ಸ್ಕೂಟರ್-ಕಾರು ಢಿಕ್ಕಿ: ದಂಪತಿ, ಪುತ್ರಿಗೆ ಗಾಯ”