220 ಪ್ಯಾಕೆಟ್ ಪಾನ್ ಮಸಾಲೆ ಸಹಿತ ಓರ್ವ ಸೆರೆ admin@daily November 26, 2024 0 Comments ಪೆರ್ಲ: 220 ಪ್ಯಾಕೆಟ್ ಪಾನ್ ಮಸಾಲೆ ಸಹಿತ ನಲ್ಕ ನಿವಾಸಿ ಮೊಹಮ್ಮದ್ (34) ಎಂಬಾತನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಸಂಜೆ ನಲ್ಕ ಬಸ್ ತಂಗುದಾಣದಲ್ಲಿ ನಿಂತಿದ್ದ ಈತನ ಕೈಯಿಂದ ಪಾನ್ ಮಸಾಲೆ ವಶಪಡಿಸಲಾಗಿದೆ.