250 ಪ್ಯಾಕೆಟ್ ಪಾನ್‌ಮಸಾಲೆ ವಶ

ಕಾಸರಗೋಡು: ಚೆರ್ಕಳ ಪೇಟೆಯಲ್ಲಿ ವಿದ್ಯಾನಗರ ಪೊಲೀಸರು ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ  ಕೇರಳದಲ್ಲಿ ನಿಷೇಧ ಹೇರಲಾಗಿದ್ದ 250 ಪ್ಯಾಕೆಟ್ ತಂಬಾಕು ಉತ್ಪನ್ನಗಳನ್ನು  ವಶಪಡಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ಎಡನೀರಿನ ಅಬ್ದುಲ್ ಹಕೀಂ ಎಂಬಾತನ ವಿರುದ್ಧ  ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page