ಕಾಸರಗೋಡು: ಚೆರ್ಕಳ ಪೇಟೆಯಲ್ಲಿ ವಿದ್ಯಾನಗರ ಪೊಲೀಸರು ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳದಲ್ಲಿ ನಿಷೇಧ ಹೇರಲಾಗಿದ್ದ 250 ಪ್ಯಾಕೆಟ್ ತಂಬಾಕು ಉತ್ಪನ್ನಗಳನ್ನು ವಶಪಡಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ಎಡನೀರಿನ ಅಬ್ದುಲ್ ಹಕೀಂ ಎಂಬಾತನ ವಿರುದ್ಧ ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

You cannot copy contents of this page