ಹೆದ್ದಾರಿಯಲ್ಲಿ ಕಟ್ಟಿ ನಿಲ್ಲುವ ನೀರು: ಸಭೆ 18ರಂದು

ಕಾಸರಗೋಡು: ಬಿರುಸಿನ ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಸಂಬಂಧಿಸಿ ಕೆಲವು ಕಡೆಗಳಲ್ಲಿ ನೀರು ಕಟ್ಟಿ ನಿಲ್ಲುವ ವಿಷಯವನ್ನು ಚರ್ಚಿಸಲು ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಈ ತಿಂಗಳ 18ರಂದು ಮಧ್ಯಾಹ್ನ 2 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ಮಿನಿ ಕಾನ್ಫರೆನ್ಸ್ ಸಭಾಂಗಣದಲ್ಲಿ ಸಭೆ ಜರಗಲಿದೆ. ಜನಪ್ರತಿನಿಧಿಗಳು, ಗುತ್ತಿಗೆ ಕಂಪೆನಿ ಪ್ರತಿನಿಧಿಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ಕೆ. ಇಂಬಶೇಖರ್ ತಿಳಿಸಿದ್ದಾರೆ.

RELATED NEWS

You cannot copy contents of this page