ಬಾಲಕಿಗೆ ಕಿರುಕುಳ: ಆರೋಪಿ ಬಂಧನ

ಕುಂಬಳೆ:  ಪ್ರಾಯಪೂರ್ತಿಯಾ ಗದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಂತೆ ಆರೋಪಿ ಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. 44ರ ಹರೆಯದ ಆರೋಪಿಯು ಬಾಲಕಿಯ ಸಂಬಂಧಿ ಕನಾಗಿದ್ದಾನೆಂದು ತಿಳಿಸಲಾಗಿದೆ. ಮನೆಯಲ್ಲಿ ಬಾಲಕಿ ಮಾತ್ರ ಇದ್ದ ವೇಳೆ ತಲುಪಿದ ಆರೋಪಿ ಕಿರುಕುಳ ನೀಡಿರುವುದಾಗಿ ದೂರಲಾಗಿದೆ.  ವೈದ್ಯಕೀಯ ತಪಾಸಣೆ ಬಳಿಕ ಆರೋಪಿಯನ್ನು ಇಂದು ನ್ಯಾಯಾಲ ಯದಲ್ಲಿ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

You cannot copy contents of this page