ಕೆಎಸ್‌ಆರ್‌ಟಿಸಿ ಬಸ್‌ನ ಗಾಜು ಪುಡಿಗೈದ ದುಷ್ಕರ್ಮಿಗಳು

ಕಾಸರಗೋಡು: ಕಾಸರಗೋಡು ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ನಿಲ್ಲಿಸಲಾಗಿದ್ದ ಕರ್ನಾಟಕ ಕೆಎಸ್‌ಆರ್‌ಟಿಸಿ ಬಸ್‌ನ ಗಾಜನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಹೊಡೆದು ಹಾನಿಗೊಳಿಸಿದ್ದಾರೆ. ಈ ಬಗ್ಗೆ ಕಾಸರಗೋಡು ಪೊಲೀಸರಿಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

RELATED NEWS

You cannot copy contents of this page